Day: December 4, 2025

ಜಿಲ್ಲಾ ಪೊಲೀಸ್ ರಿಂದ 68ನೇ ರಕ್ತದಾನ ಶಿಬಿರ…

ಶಿವಮೊಗ್ಗ ಜಿಲ್ಲಾ ಪೊಲೀಸ್ ಹಾಗೂ ಈಕ್ವಿಟಾಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಶಂಕರ ಮಠ ಸರ್ಕಲ್ ಶಾಖೆ ರವರ ಸಂಯುಕ್ತ ಆಶ್ರಯದಲ್ಲಿ ಮೆಗ್ಗಾನ್ ರಕ್ತ ಕೇಂದ್ರದ ಸಹಯೋಗದಲ್ಲಿ ಬ್ಯಾಂಕ್ ಶಾಖೆಯ ಕಚೇರಿಯಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ನ 68 ನೇ ರಕ್ತದಾನ ಶಿಬಿರ…

ಸೋಂಕಿತ ವ್ಯಕ್ತಿಯ ಒಪ್ಪಿಗೆ ಇಲ್ಲದೆ ಗೌಪ್ಯತೆ ಬಹಿರಂಗ ಪಡಿಸುವಂತಿಲ್ಲ: ಸಂತೋಷ್.ಎo.ಎಸ್…

ಹೆಚ್‌ಐವಿ ಸೋಂಕಿಗೆ ಒಳಗಾದ ವ್ಯಕ್ತಿಗಳ ಒಪ್ಪಿಗೆ ಇಲ್ಲದೆ ಅವರ ಗೌಪ್ಯತೆಯನ್ನು ಬಹಿರಂಗ ಪಡಿಸುವಂತಿಲ್ಲ. ಒಂದು ವೇಳೆ ಬಹಿರಂಗ ಪಡಿಸಿದರೆ ಸಂರಕ್ಷಿತ ವ್ಯಕ್ತಿಯ ಹಕ್ಕುಗಳ ರಕ್ಷಣೆ ಉಲ್ಲಂಘನೆಯಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ…

ವಿಕಲಚೇತನರಿಗೆ ಅನುಕಂಪವಲ್ಲ-ಅವಕಾಶ ಬೇಕು: ಎಸ್.ಎನ್.ಚನ್ನಬಸಪ್ಪ…

ವಿಕಲಚೇತನರಿಗೆ ಅನುಕಂಪವಲ್ಲ-ಅವಕಾಶ ಬೇಕಾಗಿದ್ದು, ಅದು ದೊರೆತಲ್ಲಿ ಏನು ಬೇಕಾದರೂ ಸಾಧಿಸುತ್ತಾರೆಂದು ತೊರಿಸಿಕೊಟ್ಟಿದ್ದಾರೆ ಎಂದು ಶಾಸಕರಾದ ಎಸ್.ಎನ್. ಚನ್ನಬಸಪ್ಪ ನುಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಶಿವಮೊಗ್ಗ, ಕನ್ನಡ…

ಸಶಸ್ತ್ರ ಪಡೆಗಳ ಧ್ವಜದಿನಾಚರಣೆಯ ಧ್ವಜ ಬಿಡುಗಡೆ ಸಮಾರಂಭ…

ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ ಅಂಗವಾಗಿ ಧ್ವಜ ಬಿಡುಗಡೆ ಸಮಾರಂಭವನ್ನು ಡಿ.08 ರಂದು ಬೆಳಿಗ್ಗೆ 11 ಘಂಟೆಗೆ ಶಿವಮೊಗ್ಗ ಜಿಲ್ಲಾ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಆಯೋಜಿಸಿದ್ದು, ಜಿಲ್ಲಾಧಿಕಾರಿಗಳು ಧ್ವಜ ಬಿಡುಗಡೆಗೊಳಿಸುವರು. ಈ ಸಮಾರಂಭದಲ್ಲಿ ಶಿವಮೊಗ್ಗ ಜಿಲ್ಲೆಯ ಮಾಜಿ ಸೈನಿಕರು, ವೀರ ನಾರಿಯರು ಹಾಗೂ…

ಕೃಷಿ ನಿರತ ಮಹಿಳಾ ದಿನಾಚರಣೆ…

ಕೃಷಿ ನಿರತ ಮಹಿಳಾ ದಿನಾಚರಣೆಯನ್ನು ಕೃಷಿ ವಿಜ್ಞಾನ ಕೇಂದ್ರ ಶಿವಮೊಗ್ಗದಲ್ಲಿ ಆಚರಿಸಲಾಯಿತು.ಕೃಷಿಯಲ್ಲಿ ಮಹಿಳೆಯರ ದಿನವನ್ನು ಡಿಸೆಂಬರ್ 4 ,2018 ರಿಂದ ಪ್ರತಿ ವರ್ಷ ಭಾರತೀಯ ಕೃಷಿ ಸಂಶೋಧನಾ ಮಂಡಳಿಯು ಪ್ರತಿ ವರ್ಷ ಆಚರಿಸಲು ನಿರ್ಧರಿಸಲಾಗಿದೆ.ಇದರ ಮುಖ್ಯ ಉದ್ದೇಶ ಕೃಷಿಯಲ್ಲಿ ಮಹಿಳೆಯರ ಕೊಡುಗೆಗಳನ್ನು…

ಕಳೆದು ಹೋದ ಮೊಬೈಲ್ ಗಳು ವಾರಸುದಾರರಿಗೆ ವಾಪಸ್ ನೀಡಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್…

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದು ಹೋದ ಮೊಬೈಲ್ ಗಳನ್ನು ಸೈಬರ್ ಕ್ರೈಂ ಪೊಲೀಸ್ ಠಾಣೆಯ ಅಧಿಕಾರಿ ಸಿಬ್ಬಂದಿಯವರು CEIR Portal ಮೂಲಕ ಪತ್ತೆ ಹಚ್ಚಿದ್ದು, ಸದರಿ ಮೊಬೈಲ್ ಫೋನ್ ಗಳನ್ನು ವಾರಸುದಾರರಿಗೆ ಹಿಂದಿರುಗಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಮಿಥುನ್ ಕುಮಾರ್ ಜಿ. ಕೆ.…