Day: December 5, 2025

ಜಯ ಕರ್ನಾಟಕ ಸಂಘಟನೆ ರಾಜ್ಯ ಕಾರ್ಯಧ್ಯಕ್ಷರಾಗಿ ಮುನಿಸ್ವಾಮಿ ನೇಮಕ…

ಜಯ ಕರ್ನಾಟಕ ಸಂಘಟನೆ ನೂತನ ಕಾರ್ಯಧ್ಯಕ್ಷರಾಗಿ ಮುನಿಸ್ವಾಮಿ ರವರು ಆಯ್ಕೆಯಾಗಿದ್ದಾರೆ. ರಾಜ್ಯದ್ಯಕ್ಷ ಜಗದೀಶ್ ರವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಇವರು ಸಂಘಟನೆಯಲ್ಲಿ ಕೆಲವು ವರ್ಷಗಳಿಂದ ರಾಜ್ಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಇವರ ಉತ್ತಮ ಸೇವೆ ಪರಿಗಣಿಸಿ ರಾಜ್ಯ ಕಾರ್ಯಧ್ಯಕ್ಷರಾಗಿ ನೇಮಕ…

ಶಿವಮೊಗ್ಗದ ಪ್ರಸಿದ್ಧ ವೈದ್ಯರು ಮತ್ತು ಮಗ ನೇಣಿಗಿ ಶರಣು…

ಆಶ್ವಥ್ ನಗರದ ಐದನೇ ತಿರುವಿನಲ್ಲಿರುವ ಹೊಮ್ಮರಡಿ ಕುಟುಂಬಕ್ಕೆ ಸೇರಿದ್ದ ಸಾನಿಧ್ಯ ಎಂಬ ಮನೆಯಲ್ಲಿ ಡಾ.ಜಯಶ್ರೀ ಮತ್ತು ಪುತ್ರ ಆಕಾಶ್ ನೇಣಿಗೆ ಶರಣಾಗಿದ್ದಾರೆ. ಡಾ.ಜಯಂತಿ ಉಷಾ ನರ್ಸಿಂಗ್ ಎದುರಿನ ಹೊಮ್ಮಡಿ ನರ್ಸಿಂಗ್ ಹೋಂ ನಡಸುತ್ತಿದ್ದರು. ಐದು ತಿಂಗಳ ಹಿಂದಷ್ಟೆ ಆಕಾಶ್ ಎರಡನೇ ಮದುವೆಯಾಗಿದ್ದರು.…

ಸವಿತಾ ಸಮಾಜ ರಾಜ್ಯಾಧ್ಯಕ್ಷರಿಗೆ ಜಿಲ್ಲಾ ಓಬಿಸಿ ಅಧ್ಯಕ್ಷರಾದ ರಮೇಶ್ ಶೆಟ್ಟಿ ಶಂಕರ್ ಘಟ್ಟ ರಿಂದ ಸನ್ಮಾನ…

ಸವಿತಾ ಸಮಾಜ ಅಭಿವೃದ್ಧಿ ನಿಗಮದ ರಾಜ್ಯ ಅಧ್ಯಕ್ಷರಾದ ಶ್ರೀ ಮುತ್ತುರಾಜ್ ಅವರು ಶಿವಮೊಗ್ಗಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗದ ವತಿಯಿಂದ ಜಿಲ್ಲಾ ಓಬಿಸಿ ಅಧ್ಯಕ್ಷರಾದ ಎಂ ರಮೇಶ್ ಶಂಕರಘಟ್ಟ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಶ್ರೀ…