Day: December 7, 2025

ಹಳೆ ಹಾಡುಗಳ ಸಮ್ಮಿಲನ ಮನಸ್ಸಿಗೆ ಎಂದಿಗೂ ಮುದ ನೀಡುತ್ತಿದೆ-ಎಂ. ಶ್ರೀಕಾಂತ್…

ಹಳೆ ಹಾಡುಗಳ ಸಮ್ಮಿಲನ ಮನಸ್ಸಿಗೆ ಎಂದಿಗೂ ಮುದ ನೀಡುತ್ತದೆ ಎಂದು ಸಹಕಾರಿ ಡಿಸಿಸಿ ಬ್ಯಾಂಕ್ ನ ನಿರ್ದೇಶಕ ಹಾಗೂ ಕಾಂಗ್ರೆಸ್ ಮುಖಂಡ ಎಂ. ಶ್ರೀಕಾಂತ್ ಹೇಳಿದರು. ನಗರದ ಕುವೆಂಪು ರಂಗಮಂದಿರದಲ್ಲಿ, ಶಿವಮೊಗ್ಗದ ಸ್ವರ ಮಾಂತ್ರಿಕರಾದ ಗಾಯಕಿ, ವಿದೂಷಿ ಸುರೇಖಾ ಹೆಗಡೆಯವರ ಸಂಗೀತ…

ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ : ಗುರುದತ್ತ ಹೆಗಡೆ…

2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರ್ಕಾರ ನಿಗದಿಪಡಿಸಿದ ಬೆಲೆಯಂತೆ ರೈತರಿಂದ ಭತ್ತವನ್ನು ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಕೇಂದ್ರ ಸರ್ಕಾರವು ಭತ್ತವನ್ನು ಖರೀದಿಸಲು ಕನಿಷ್ಟ ಬೆಂಬಲವನ್ನು ಬೆಲೆ ನಿಗದಿಪಡಿಸಿದ್ದು ಸಾಮಾನ್ಯ…

ಏಕಮುಖ ಸಂಚಾರಕ್ಕೆ ಜಿಲ್ಲಾಧಿಕಾರಿಗಳ ಆದೇಶ…

ವಿನೋಬನಗರ ಪೊಲೀಸ್ ಚೌಕಿ ಕಡೆಗಳಲ್ಲಿ ದಿನೇ ದಿನೇ ವಾಹನ ಮತ್ತು ಸಂಚಾರ ದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ವಿನೋಬನಗರದ 2 ನೇ ಹಂತದ 2ನೇ ಮುಖ್ಯ ರಸ್ತೆ ಪೊಲೀಸ್‌ಚೌಕಿ ಕೆಳಭಾಗ ನಂದಿನಿ ಪಾರ್ಲರ್ ನಿಂದ ಮಾನಸ ಪೆಟ್ಸ್ ಮಾರ್ಟ್ ಶಾಪ್ ಕಡೆಗೆ…

ಹವಾಮಾನಾಧಾರಿತ ಬೆಳೆವಿಮೆ ನಿರ್ಧರಣೆ ನ್ಯೂನತೆ ಸಮರ್ಪಕಗೊಳಿಸಲು ಸೂಚನೆ : ಬಿ.ವೈ.ರಾಘವೇಂದ್ರ…

ಕಾರ್ಯನಿರ್ವಹಿಸದಿರುವ ಮಳೆ ಮಾಪನ ಯಂತ್ರಗಳು ಹಾಗೂ ಸಕಾಲಿಕವಾಗಿ ಗಮನಹರಿಸದ ಅಧಿಕಾರಿ-ಸಿಬ್ಬಂಧಿಗಳ ನಿರ್ಲಕ್ಷ್ಯ ಮುಂತಾದ ಕಾರಣಗಳಿಂದಾಗಿ ಬೆಳೆಹಾನಿಗೊಳಗಾದ ರೈತರಿಗೆ ನಿರೀಕ್ಷಿತ ಪ್ರಮಾಣದ ವಿಮಾ ಮೊತ್ತ ಪಾವತಿಯಾಗದಿರುವುದು ಅತ್ಯಂತ ನೋವಿನ ಸಂಗತಿಯಾಗಿದ್ದು, ಅದನ್ನು ಮುಂದಿನ ಒಂದು ವಾರದೊಳಗಾಗಿ ಸಮರ್ಪಕವಾಗಿ ದಾಖಲೆಗಳನ್ನು ಸರಿಪಡಿಸಿಕೊಂಡು ಸಂತ್ರಸ್ಥ ರೈತರಿಗೆ…