ಮಹಾನಗರ ಪಾಲಿಕೆ ವತಿಯಿಂದ ಬೀದಿಬದಿ ವ್ಯಾಪಾರಿಗಳಿಗೆ ಆಹಾರ ಸುರಕ್ಷತೆ ತರಬೇತಿ ಕಾರ್ಯಕ್ರಮ…
ಮಹಾನಗರ ಪಾಲಿಕೆಯ ವತಿಯಿಂದ ಆಹಾರ ತಯಾರಿಸುವ ಬೀದಿ ವ್ಯಾಪಾರಿಗಳಿಗೆ ಆಹಾರ ಸುರಕ್ಷತೆ ತರಬೇತಿ ಹಾಗೂ ಸ್ವನಿಧಿ ಮಿತ್ರ ಕಾರ್ಯಕ್ರಮ ನಡೆಯಿತು. ಈ ಸಮಯದಲ್ಲಿ ಬೀದಿ ವ್ಯಾಪಾರಿಗಳಿಗೆ ವಿವಿಧ ಬ್ಯಾಂಕ್ ವತಿಯಿಂದ ಸಾಲ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಕೌಶಲ್ಯ ಇಲಾಖೆಯ ಅಧಿಕಾರಿ…