Day: December 17, 2025

ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳುಸರಿಪಡಿಸಲು ವಿ.ಪ ಶಾಸಕ ಡಾ. ಧನಂಜಯ ಸರ್ಜಿ ಆಗ್ರಹ, ಸಚಿವರ ಸಹಮತ…

ಬೆಳಗಾವಿ : ಕರ್ನಾಟಕ ರಾಜ್ಯದಲ್ಲಿ 229 ಇಂಜನಿಯರಿಂಗ್ ಕಾಲೇಜ್ ಗಳು ಇದೆ. ಈ ಪೈಕಿ 27 ಸರ್ಕಾರಿ ಇಂಜನಿಯರಿಂಗ್ ಕಾಲೇಜುಗಳಿವೆ. ಸರ್ಕಾರಿ ಮತ್ತು ಖಾಸಗಿ ಸೇರಿ ರಾಜ್ಯದಲ್ಲಿ ಸರಿ ಸುಮಾರು 1,53,916 ಸೀಟುಗಳು ಇದೆ. 27 ಖಾಸಗಿ ವಿಶ್ವವಿದ್ಯಾಲಯದಲ್ಲಿ 33,000 ಇಂಜನಿಯರಿಂಗ್…

ಖಾಸಗಿ ಶಾಲೆಗಳಲ್ಲಿ ಕನ್ನಡ ಕಲಿಸದೇ ಹೋದರೆ ಕ್ರಮ: ಸಚಿವ ಮಧು ಬಂಗಾರಪ್ಪ…

ಬೆಳಗಾವಿ: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೆ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ರವಿಕುಮಾರ್…

ಕಾವೇರಿ 2,ಸರ್ವರ್ ದೋಷದ ಬಗ್ಗೆ ಸದನದಲ್ಲಿ ಗಂಭೀರ ಚರ್ಚೆ, ಹಿರಿಯ ನಾಗರಿಕರ ಸಂಕಷ್ಟಕ್ಕೆ ಡಿ.ಎಸ್.ಅರುಣ್ ಧ್ವನಿ…

ವಿಧಾನಪರಿಷತ್ ಸದನದಲ್ಲಿ ವಿಧಾನಪರಿಷತ್ ಶಾಸಕರಾದ ಡಿ.ಎಸ್. ಅರುಣ್ ಅವರು, ಕಾವೇರಿ–2 ವ್ಯವಸ್ಥೆಯನ್ನು ಇ–ಸ್ವತ್ತು ಜೊತೆ ಸಂಯೋಜಿಸಿದ ನಂತರ ವಿಭಾಗ ಪತ್ರಗಳ ಮೂಲಕ ಆಸ್ತಿ ನೋಂದಣಿಯಲ್ಲಿ ಗಂಭೀರ ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿದ್ದು, ಪಾರಂಪರಿಕ ಆಸ್ತಿಗಳ ವರ್ಗಾವಣೆ ಸಾಧ್ಯವಾಗದೇ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ…

ಶಿವಮೊಗ್ಗದ ಸುರಕ್ಷತೆಗೆ ಆದ್ಯತೆ: ಪೊಲೀಸ್ ಸಿಬ್ಬಂದಿ ಕೊರತೆ ನೀಗಿಸಲು ಸದನದಲ್ಲಿ ಶಾಸಕ ಚನ್ನಬಸಪ್ಪ ಆಗ್ರಹ…

ಬೆಳಗಾವಿ: ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ, ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಸಿಬ್ಬಂದಿ ಕೊರತೆಯಿಂದಾಗಿ ಸಾರ್ವಜನಿಕ ಸುರಕ್ಷತೆಯ ಮೇಲೆ ಉಂಟಾಗುತ್ತಿರುವ ಗಂಭೀರ ಪರಿಣಾಮಗಳ ಕುರಿತು ಸದನದ ಗಮನ ಸೆಳೆಯಲಾಯಿತು. ವೇಗವಾಗಿ ಬೆಳೆಯುತ್ತಿರುವ ಶಿವಮೊಗ್ಗ ಮಹಾನಗರದ ವ್ಯಾಪ್ತಿಯಲ್ಲಿ, ವಿಶೇಷವಾಗಿ ನಗರದ ಹೊರವಲಯಗಳಲ್ಲಿ ಕಾನೂನು ಸುವ್ಯವಸ್ಥೆ…

ವಿದ್ಯಾರ್ಥಿಗಳಿಗೆ ಫೋಕ್ಸೋ ಕಾಯ್ದೆ ಬಾಲ್ಯ ವಿವಾಹ ಕುರಿತು ಅರಿವು ಕಾರ್ಯಕ್ರಮ…

ಅಪರಾಧ ತಡೆ ಮಾಸಾಚರಣೆಯ ಅಂಗವಾಗಿ ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿ ಸಿಬ್ಬಂಧಿಗಳು ತಮ್ಮ ತಮ್ಮ ಪೊಲೀಸ್ ಠಾಣಾ ವ್ಯಾಪ್ತಿಯ ಶಾಲಾ ಕಾಲೇಜುಗಳು ಹಾಗೂ ಶೈಕ್ಷಣಿಕ ಸಂಸ್ಥೆಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಕಾನೂನು ಅರಿವು ಕಾರ್ಯಕ್ರಮಗಳನ್ನು…

ಮಾನಸಿಕ ಒತ್ತಡ ನಿರ್ವಹಣೆ ಕುರಿತು ಆನ್‌ಲೈನ್ ಪಾಡ್‌ಕಾಸ್ಟ್ ವಿಡಿಯೋ ಸಂವಾದ…

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಸಹಯೋಗದೊಂದಿಗೆ ಡಿ.12 ರಂದು ಇನ್‌ಸ್ಪೆöÊರ್ ಎಂಬ ವಿನೂತನ ಕಾರ್ಯಕ್ರಮದಡಿ ಇಗ್ನೆöÊಟ್ ಮೈಂಡ್…

ಸುಳ್ಳು ಮಾಹಿತಿ ನೀಡಿ ಹಣ ವಸೂಲಿ ಮಾಡುತ್ತಿರುವ ವಿರುದ್ಧ ಮಾಹಿತಿ ನೀಡಲು ಮನವಿ…

ಕೆಲವು ವ್ಯಕ್ತಿಗಳು ಕೇಂದ್ರ/ರಾಜ್ಯ ಸರ್ಕಾರದ ಆಹಾರ ಸುರಕ್ಷತಾಧಿಕಾರಿಗಳೆಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಚಿಹ್ನೆ, ಸೀಲ್, ಗುರುತುಗಳುಳ್ಳ ವಿಸಿಟಿಂಗ್ ಕಾರ್ಡ್ ಗಳನ್ನು ಬಳಸಿ ಆಹಾರ ಮಳಿಗೆಗಳಿಗೆ ಭೇಟಿ ನೀಡಿ ಲೈಸೆನ್ಸ್ ತೋರಿಸುವಂತೆ, ತಪಾಸಣೆ ಮಾಡುವುದಾಗಿ, ಆಹಾರ ಮಾದರಿಗಳನ್ನು ಸಂಗ್ರಹಿಸುವುದಾಗಿ ಬೆದರಿಸಿ…

ರಾಜ್ಯ ಮಟ್ಟದ ಬಾಲಕ/ಬಾಲಕಿಯರ ಅಥ್ಲೆಟಿಕ್ಸ್- ಜಿಲ್ಲೆಗೆ ಸಮಗ್ರ ಚಾಂಪಿಯನ್‌ಷಿಪ್…

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಡಿ.5 ರಿಂದ 6 ರವೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ 17 ವರ್ಷದೊಳಗಿನ ಪ್ರೌಢಶಾಲಾ ಬಾಲಕ/ಬಾಲಕಿಯರ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲಾ ವಸತಿ ಶಾಲೆಯ ಕ್ರೀಡಾಪಟುಗಳು ಭಾಗವಹಿಸಿ ವಿಜೇತರಾಗಿ ಬಾಲಕ/ಬಾಲಕಿಯ ಸಮಗ್ರ ಚಾಂಪಿಯನ್ಸ್…

ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಯುವಜನತೆಗೆ ಮಾರ್ಗದರ್ಶನ ಕಾರ್ಯಕ್ರಮಗಳು…

ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಮಾರ್ಗದರ್ಶನ, ಮಾದಕ ವಸ್ತುಗಳ ದುಷ್ಪರಿಣಾಮಗಳು ಮತ್ತು ಸೈಬರ್ ಕ್ರೆöÊಂ ಕುರಿತು ಅರಿವು, ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆಗಳು ಹಾಗೂ ಕನ್ನಡ ಸಾಹಿತ್ಯಕ್ಕೆ ಸಂಬAಧಿಸಿದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.…

ಕೃಷಿಕ ಸಮಾಜದಿಂದ ಅಭಿನಂದನೆ…

ಶಿವಮೊಗ್ಗ ಜಿಲ್ಲಾ ಕೃಷಿಕ ಸಮಾಜ ಕಾರ್ಯಕಾರಿ ಸಮಿತಿಯ ಸಭೆಯನ್ನು ಹೆಚ್ ಎನ್ ನಾಗರಾಜ್ ಇವರ ಅಧ್ಯಕ್ಷತೆಯಲ್ಲಿ ರಂದು ನಡೆಯಿತು. ಈ ಸಭೆಯಲ್ಲಿ ನೂತನವಾಗಿ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಆಡಳಿತ ಅಧ್ಯಕ್ಷರಾಗಿ ನೇಮಕಗೊಂಡಿರುವ ನಗರದ ಮಹಾದೇವಪ್ಪನವರನ್ನು ಹಾಗೂ ಜಾನಪದ ಕ್ಷೇತ್ರದಲ್ಲಿ ರಾಜ್ಯೋತ್ಸವ…