Month: January 2026

ಟ್ರಾಫಿಕ್ ಪೊಲೀಸರಾಗಿ ಕಾರ್ಯ ನಿರ್ವಹಿಸಿದ ATNCC ವಿದ್ಯಾರ್ಥಿಗಳು…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ಸದಾ ಶೈಕ್ಷಣಿಕ ಒತ್ತಡದಲ್ಲಿದ್ದ ವಿದ್ಯಾರ್ಥಿಗಳು ಸಂಚಾರಿ ಪೊಲೀಸರಾಗಿ ಬದಲಾಗಿದ್ದರು. ವಿವಿಧ‌ ವೃತ್ತಗಳಿಗೆ ತೆರಳಿ ಸಂಚಾರಿ ನಿಯಂತ್ರಣಕ್ಕಾಗಿ ಪೊಲೀಸ್ ಸಿಬ್ಬಂದಿಗಳೊಂದಿಗೆ ಶ್ರಮಿಸಿದರು. ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ರಾಷ್ಟ್ರೀಯ ಶಿಕ್ಷಣ ಸಮಿತಿ, ಆಚಾರ್ಯ ತುಳಸಿ…

ಅರಸಾಳು ಬಳಿ ಚಲಿಸುತ್ತಿದ್ದ ಸ್ಲೀಪರ್ ಬಸ್ಸಿನಲ್ಲಿ ಬೆಂಕಿ-8 ಪ್ರಯಾಣಿಕರಿಗೆ ಗಾಯ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಬಳಿ ಬಸ್ಸಿನಲ್ಲಿ ಬೆಂಕಿ‌ ಕಾಣಿಸಿಕೊಂಡು ಸಂಪೂರ್ಣವಾಗಿ ಸುಟ್ಟು ಕರುಕಲಾಗಿದ್ದು, ಘಟನೆಯಲ್ಲಿ ಹಲವರಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ಅರಸಾಳು ಸಮೀಪದ ಸೂಡುರು ಬಳಿಯ 9ನೇ ಮೈಲಿಗಲ್ಲಿನ ಬಳಿ ಬೆಂಕಿ ಹತ್ತಿಕೊಂಡಿದೆ. ಶ್ರೀ ಅನ್ನಪೂರ್ಣೇಶ್ವರಿ…

ಕಳೆದುಹೋದ ಮೊಬೈಲ್ ವಾರಸುದರರಿಗೆ ವಾಪಸ್ ನೀಡಿದ PSI ತಿರುಮಲ್ಲೇಶ್ …

ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಸಾರ್ವಜನಿರು ತಮ್ಮ ಕಳೆದು ಹೋದ ಮೊಬೈಲ್ ಫೋನ್ ವಿವರವನ್ನು CEIR ಪೋರ್ಟಲ್ ನಲ್ಲಿ ಬ್ಲಾಕ್ ಮಾಡಿ ವರದಿ ಮಾಡಿದ್ದು, ವಿನೋಬನಗರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ತಿರುಮಲ್ಲೇಶ್ ಹಾಗೂ ಸಿಬ್ಬಂದಿ ಗಳು CEIR ಪೋರ್ಟಲ್ ನ…

ಅರಣ್ಯ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ವಿ.ಪ ಶಾಸಕ ಡಾ.ಧನಂಜಯ ಸರ್ಜಿ ಆಗ್ರಹ…

ಮಂಜುನಾಥ್ ಶೆಟ್ಟಿ… ಬೆಂಗಳೂರು : ರಾಜ್ಯದಲ್ಲಿ ಬೇಸಿಗೆಯ ಬಿಸಿ ಹೆಚ್ಚಾಗುತ್ತಿದ್ದಂತೆ ಕಾಡ್ಗಿಚ್ಚಿನ ಆತಂಕವೂ ತೀವ್ರಗೊಂಡಿದ್ದು, ಚಾರ್ಮುಡಿ ಮತ್ತು ಕುದುರೆಮುಖ ಸೇರಿದಂತೆ ರಾಜ್ಯದ ಪ್ರಮುಖ ಅರಣ್ಯ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಬೆಂಕಿಯ ಅವಘಡಗಳು ಪರಿಸರ ಪ್ರೇಮಿಗಳು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ಕಾಡ್ಗಿಚ್ಚನ್ನು ಪರಿಣಾಮಕಾರಿಯಾಗಿ…

ಶಿವಮೊಗ್ಗ ಸಿಂಹ ಪತ್ರಿಕೆಯ 2026 ಕ್ಯಾಲೆಂಡರ್ ಬಿಡುಗಡೆ…

ಮಂಜುನಾಥ್ ಶೆಟ್ಟಿ… ದುರ್ಗಿಗುಡಿ ಮುಖ್ಯ ರಸ್ತೆಯಲ್ಲಿರುವ ಶಿವಮೊಗ್ಗ ಸಿಂಹ ಪತ್ರಿಕೆಯ ಕಚೇರಿಯಲ್ಲಿ ಇಂದು ಶಿವಮೊಗ್ಗ ಸಿಂಹ ಪತ್ರಿಕೆಯ 2026 ಕ್ಯಾಲೆಂಡರ್ ಅನ್ನು ಸಂಪಾದಕರ ಸಂಘದ ಅಧ್ಯಕ್ಷರಾದ ಎಸ್ ಕೆ ಗಜೇಂದ್ರ ಸ್ವಾಮಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಪತ್ರಿಕೆಯ ಸಂಪಾದಕ ಜಿ.ಚಂದ್ರಶೇಖರ ರ್ದುರ್ಗಿಗುಡಿ…

ಸುಲ್ತಾನ್ ಗೋಲ್ಡ್ ಕಟ್ಟಡ ಪಾಲಿಕೆಯದು-ತಕ್ಷಣ ವಶಕ್ಕೆ ಪಡೆಯಲು ನಾಗರಿಕ ವೇದಿಕೆ ಒತ್ತಾಯ…

ಶಿವಮೊಗ್ಗ ನಗರದ ದುರ್ಗಿಗುಡಿ ಮುಖ್ಯ ರಸ್ತೆಯಲ್ಲಿರುವ ಸುಲ್ತಾನ್ ಗೋಲ್ಡ್ ಕಟ್ಟಡ ಜಾಗ ಶಿವಮೊಗ್ಗ ಮಹಾನಗರ ಪಾಲಿಕೆಯ ಆಸ್ತಿ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ ಎಂದು ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಈ ಬಗ್ಗೆ ಮಾತನಾಡಿದ ವೇದಿಕೆಯ ಮುಖಂಡರು ಕಟ್ಟಡ…

ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದಲ್ಲಿ ಪ್ರಿಪೇಡ್ ಆಟೋ ಕೌಂಟರ್ ಪ್ರಾರಂಭ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣದ ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರಿಪೇಡ್ ಆಟೋ ಸೆಂಟರ್ ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಕಟ್ಟಿ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಜಿಲ್ಲಾ ಪಂಚಾಯತ್ ಸಿಇಓ ಹೇಮಂತ್ ಸಂಚಾರಿ ಸಿಪಿಐ ದೇವರಾಜ್ ಉದ್ಘಾಟಿಸಿದರು. ಶಿವಮೊಗ್ಗ ಜಿಲ್ಲಾ ಪೊಲೀಸ್…

ಜಿಲ್ಲಾ ಪತ್ರಿಕಾ ವಿತರಕರ ಒಕ್ಕೂಟದಿಂದ ಗಣರಾಜ್ಯೋತ್ಸವ ಆಚರಣೆ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಜಿಲ್ಲಾ ಪತ್ರಿಕಾ ವಿತರಕರ ಒಕ್ಕೂಟದ ಕಚೇರಿಯಲ್ಲಿ ಗಣರಾಜ್ಯೋತ್ಸವದ ಧ್ವಜಾರೋಹಣ.ಶಿವಮೊಗ್ಗ ನಗರದ ಶಿವಪ್ಪ ನಾಯಕ ಪ್ರತಿಮೆಯ ಬಳಿ ಇರುವ ಪಾವನ ಕನ್ನಡ ದಿನಪತ್ರಿಕೆ ಹಾಗೂ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಜಿಲ್ಲಾ ಘಟಕದ ಕಛೇರಿಯಲ್ಲಿ, ಕನ್ನಡ ಜನಮನ…

ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಗಣರಾಜ್ಯೋತ್ಸವ…

ಮಂಜುನಾಥ್ ಶೆಟ್ಟಿ… 77ನೇ ಗಣರಾಜ್ಯೋತ್ಸವದ ಅಂಗವಾಗಿ ಇಂದು ಪ್ರತಿಷ್ಠಿತ ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಡಿಸಿಸಿ ಬ್ಯಾಂಕ್ ನ ಉಪಾಧ್ಯಕ್ಷರು ಹಾಗೂ ಸೊಸೈಟಿ ಅಧ್ಯಕ್ಷರಾದ ಎಸ್‌ ಕೆ ಮರಿಯಪ್ಪನವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸೊಸೈಟಿಯ ಉಪಾಧ್ಯಕ್ಷರಾದ ಸಿ ಹೊನ್ನಪ್ಪ,…

ದೇಶ ನೀಟ್ ಅಕಾಡೆಮಿ ವತಿಯಿಂದ ದೇಶ ಸಿಂಧೂರ ಸಂಭ್ರಮ…

ಮಂಜುನಾಥ್ ಶೆಟ್ಟಿ… ದೇಶ್ ನೀಟ್ ಅಕಾಡೆಮಿ, ಶಿವಮೊಗ್ಗ ವತಿಯಿಂದ ಆಯೋಜಿಸಲಾದ “ದೇಶ್ ಸಿಂಧೂರ್ ಸಂಭ್ರಮ–2025” ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್. ಷಡಾಕ್ಷರಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಉದ್ಘಾಟಿಸಿದರು. ಈ ಸಮಯದಲ್ಲಿ ಸಾಧಕ ವಿದ್ಯಾರ್ಥಿಗಳನ್ನು…