ಮಹಾನಗರ ಪಾಲಿಕೆ ಕಚೇರಿಗೆ ಲೋಕಾಯುಕ್ತ ತಂಡದಿಂದ ದಾಳಿ…
ಮಂಜುನಾಥ್ ಶೆಟ್ಟಿ… ಶಿವಮೊಗ್ಗ : ಮಹಾನಗರ ಪಾಲಿಕೆಯಲ್ಲಿ ಸಾರ್ವಜನಿಕರ ಕೆಲಸಗಳು ವಿಳಂಬವಾಗುತ್ತಿರುವ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ದಿಢೀರ್ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿತು. ಲೋಕಾಯುಕ್ತ ಎಸ್.ಪಿ. ಎಂ.ಎಸ್. ಕೌಲಾಪುರೆ ಅವರ ನೇತೃತ್ವದಲ್ಲಿ 25ಕ್ಕೂ ಹೆಚ್ಚು ಸಿಬ್ಬಂದಿಯ ತಂಡ ಈ…