ಶಿವಮೊಗ್ಗದಲ್ಲಿರುವ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿಗೆ ಸ್ವಂತ ಕಟ್ಟಡ ಮಂಜೂರು ಮಾಡಲು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ ಮನವಿ…
ಮಂಜುನಾಥ್ ಶೆಟ್ಟಿ… ಶಿವಮೊಗ್ಗದಲ್ಲಿರುವ ಏಕೈಕ ಸರ್ಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜಿಗೆ ನಿವೇಶನ ಹಾಗೂ ಸ್ವಂತ ಕಟ್ಟಡ ಮಂಜೂರು ಮಾಡುವಂತೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎಂ ರಮೇಶ್ ಶಂಕರಘಟ್ಟ ಮನವಿ ಮಾಡಿದ್ದಾರೆ. ಅವರು ಶಾಲಾ ಶಿಕ್ಷಣ ಹಾಗೂ…