Day: January 12, 2026

ಹಾಪ್ ಕಾಮ್ಸ್ ನಿರ್ದೇಶಕರಾಗಿ ಆಯ್ಕೆಯಾದ ಅರುಣ್ ನಾಯ್ಡುಗೆ ಯುವ ಕಾಂಗ್ರೆಸ್ ವತಿಯಿಂದ ಅಭಿನಂದನೆ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಜಿಲ್ಲಾ ಹಾಪ್ ಕಾಮ್ಸ್ ನ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಅರುಣ್ ನಾಯ್ಡು ಅವರಿಗೆ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಹಾಪ್ ಕಾಮ್ಸ್ ಅಧ್ಯಕ್ಷರಾದ ಆರ್ ವಿಜಯ್ ಕುಮಾರ್ (ದನಿ)…

ಪತ್ರಿಕಾ ವಿತರಕರ ಒಕ್ಕೂಟದ ೨೦೨೬ರ ಕ್ಯಾಲೆಂಡರ್ ಬಿಡುಗಡೆ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ಪತ್ರಿಕಾ ವಿತರಕರು ಪತ್ರಿಕಾರಂಗದ ಅವಿಭಾಜ್ಯ ಅಂಗವಾಗಿದ್ದು, ಪತ್ರಿಕೆ ಮುದ್ರಣದ ಶ್ರಮಕ್ಕೆ ಪ್ರತಿಫಲ ಸಿಗಲು ವಿತರಕರ ಪಾತ್ರ ಮಹತ್ವದ್ದಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಿಕಾ ಸಂಘದ ಜಿಲ್ಲಾ ಶಾಖಾ ಅಧ್ಯಕ್ಷ ವೈದ್ಯನಾಥ್ ಹೇಳಿದರು. ನಗರದ ಬಾಲರಾಜ್ ಅರಸ್ ರಸ್ತೆಯ…

ಶ್ರೀ ಶಿವಾಚಾರ್ಯ ಮಹಾಸ್ವಾಮಿಗಳ ಆಶೀರ್ವಾದ ಪಡೆದ ಕೆ.ಎಸ್. ಈಶ್ವರಪ್ಪ ಕುಟುಂಬ…

ಮಂಜುನಾಥ್ ಶೆಟ್ಟಿ… ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪನವರ ನಿವಾಸಕ್ಕೆ ಉಜ್ಜಯಿನಿ ಪೀಠದ ಶ್ರೀ ಶ್ರೀ ಶ್ರೀ 1008 ಜಗದ್ಗುರು ಸಿದ್ಧಲಿಂಗ ರಾಜದೇಶಿ ಕೇಂದ್ರ ಶಿವಾಚಾರ್ಯ ಮಹಾಸ್ವಾಮಿಜೀ ಹಾಗೂ ಬಿಳಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ರವರು ಆಗಮಿಸಿ ಆಶೀರ್ವಾದ…

ಕಸಾಪದಲ್ಲಿ ಜೋಷಿ ಆರ್ಥಿಕ ಅಪರಾಧ ತನಿಖೆ ಹಾದಿ ತಪ್ಪಿಸುವ ಹುನ್ನಾರ-D. ಮಂಜುನಾಥ್…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ : ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಗೌರವಗಳಿಗೆ ಕೊಳ್ಳಿಯಿಟ್ಟು ಆರ್ಥಿಕ ಅಪರಾಧ, ಸೃಜನ ಪಕ್ಷಪಾತ, ಕಾರ್ಯಕಾರಿ ಸಮಿತಿಯ ಹಕ್ಕನ್ನು ಕಿತ್ತುಕೊಂಡು ಸರ್ವಾಧಿಕಾರಿಯಂತೆ ಮೆರೆದ ನಾಡೋಜ ಮಹೇಶ್ ಜೋಷಿ, ಕಳೆದ ಮೂರು ತಿಂಗಳಿಂದ ಸರ್ಕಾರ ನೇಮಿಸಿದ ತನಿಖಾಧಿಕಾರಿಗಳ ತಂಡವು…

ಶಿವಮೊಗ್ಗ ಜಿಲ್ಲಾ NSUI ವತಿಯಿಂದ ರಾಷ್ಟ್ರೀಯ ಯುವ ದಿನ ಆಚರಣೆ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಸ್ವಾಮಿ ವಿವೇಕಾನಂದರ 163ನೇ ದಿನಾಚರಣೆಯನ್ನು ನಗರದ ಮಹಾವೀರ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸಿ ವಿದ್ಯಾರ್ಥಿಗಳಿಗೆ ಸಿಹಿ ಹಂಚುವ ಮುಖಾಂತರ ಆಚರಿಸಲಾಯಿತು.ಹಾಗೂ ಶಿವಮೊಗ್ಗ ಜಿಲ್ಲೆಯ ಯುವ ಪ್ರತಿಭೆಗಳನ್ನು ಗುರುತಿಸಿ ಸನ್ಮಾನ…

ಮಕ್ಕಳು ದೇಶದ ಸಂಪತ್ತು: ಸಚಿವ ಮಧು ಬಂಗಾರಪ್ಪ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ಮಕ್ಕಳು ದೇಶದ ಸಂಪತ್ತು. ಅವರಿಗೆ ಗುಣಮಟ್ಟದ ಶಿಕ್ಷಣ ನೀಡಿ ಸತ್ಪ್ರಜೆಗಳನ್ನಾಗಿ ಮಾಡಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು,ಶರಾವತಿ ಎಜುಕೇಷನ್ ಟ್ರಸ್ಟ್ ನ ಅಧ್ಯಕ್ಷರಾದ…