ಕೋಟೆ ಮಾರಿಕಾಂಬ ಜಾತ್ರಾ ಮಹೋತ್ಸವದ ಟಗರು ಕಾಳಗ ಪೋಸ್ಟರ್ ಬಿಡುಗಡೆ…
ಮಂಜುನಾಥ್ ಶೆಟ್ಟಿ… ಕೋಟೆ ಮಾರಿಕಾಂಬ ಜಾತ್ರಾ ಮಹೋತ್ಸವ ನಮ್ಮೂರ ಬಳಗದಿಂದ “ರಾಷ್ಟ್ರ ಮಟ್ಟದ ಟಗರು ಕಾಳಗ” – ಪ್ರಚಾರ ಪೋಸ್ಟರ್ ಬಿಡುಗಡೆ ಹಾಗೂ ಸಾಮಾಜಿಕ ಜಾಲತಾಣ ಮುಖಪುಟ ಚಾಲನೆ… ನಮ್ಮೂರ ಬಳಗ, ಶಿವಮೊಗ್ಗ ವತಿಯಿಂದ, ಪ್ರತಿಷ್ಠಿತ ‘ಕೋಟೆ ಶ್ರೀ ಮಾರಿಕಾಂಬಾ ದೇವಿಯ…