Day: January 22, 2026

ಕಳೆದು ಹೋದ ಮೊಬೈಲ್ ವಾಪಸ ವಾರಸುದರರಿಗೆ ನೀಡಿದ ಜಯನಗರ ಪಿಐ ಸಿದ್ದನಗೌಡ…

ಮಂಜುನಾಥ್ ಶೆಟ್ಟಿ… ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಸಾರ್ವಜನಿಕರು ಕಳೆದು ಹೋದ ಮೊಬೈಲ್ ಫೋನ್ ವಿವರವನ್ನು CEIR ಪೋರ್ಟಲ್ ನಲ್ಲಿ ಬ್ಲಾಕ್ ಮಾಡಿ ವರದಿ ಮಾಡಿದ್ದು. ಜಯನಗರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಸಿದ್ದನಗೌಡ ಹಾಗೂ ಸಿಬ್ಬಂದಿಗಳು CEIR ಪೋರ್ಟಲ್ ನ…

ರಾಜ್ಯಪಾಲರಿಂದ ಸಂವಿಧಾನ ರಕ್ಷಣೆ; ಕಾಂಗ್ರೆಸ್ ಅಹಂಕಾರದ ಪರಮಾವಧಿ – ಡಿ.ಎಸ್.ಅರುಣ್ ಕಿಡಿ…

ಮಂಜುನಾಥ್ ಶೆಟ್ಟಿ… ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಅಸತ್ಯ ಹಾಗೂ ರಾಜಕೀಯ ಪ್ರೇರಿತ ಭಾಷಣವನ್ನು ಓದಲು ನಿರಾಕರಿಸುವ ಮೂಲಕ ರಾಜ್ಯಪಾಲರು ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿದಿದ್ದಾರೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್. ಅರುಣ್ ತಿಳಿಸಿದ್ದಾರೆ. ಸಂವಿಧಾನದ…

JDS ಯುವ ಘಟಕದ ವತಿಯಿಂದ ನಿಖಿಲ್ ಕುಮಾರಸ್ವಾಮಿ ಹುಟ್ಟುಹಬ್ಬ ಆಚರಣೆ…

ಮಂಜುನಾಥ್ ಶೆಟ್ಟಿ… ಜಿಡಿಎಸ್ ಯುವ ಘಟಕದ ರಾಜ್ಯಾದ್ಯಕ್ಷರಾದ ಶ್ರೀ ನಿಖಿಲ್ ಕುಮಾರಸ್ವಾಮಿ ರವರ ಹುಟ್ಟು ಹಬ್ಬದ ವಿಶೇಷವಾಗಿ ಆಚರಿಸಲಾಯಿತು. ಹುಟ್ಟು ಹಬ್ಬದ ಪ್ರಯುಕ್ತ ಶ್ರೀ ಕೋಟೆ ಮಾರಿಕಾಂಬ ದೇವಸ್ಥಾನದಲ್ಲಿ ಶಿವಮೊಗ್ಗ ನಗರ ಯುವ ಜನತಾದಳದಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ…

ಮತದಾರರ ಪಟ್ಟಿಗೆ ಮ್ಯಾಪಿಂಗ್-ಮತದಾರರು ಅಗತ್ಯ ಮಾಹಿತಿ ನೀಡಿ ಸಹಕರಿಸಿ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ…

ಮಂಜುನಾಥ್ ಶೆಟ್ಟಿ… ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಗೆ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಪ್ರಗತಿಯಲ್ಲಿದ್ದು ಮತದಾರರು ಅಗತ್ಯ ಮಾಹಿತಿಯನ್ನು ಬಿಎಲ್‌ಓ ಗಳಿಗೆ ನೀಡಿ ಸಹಕರಿಸಬೇಕೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಕೋರಿದ್ದಾರೆ. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2002 ರ…

ಪಂಚ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸುಧಾರಣೆ-ಮಹಿಳಾ ಸಬಲೀಕರಣ : ಸಚಿವ ಮಧು ಬಂಗಾರಪ್ಪ…

ಮಂಜುನಾಥ್ ಶೆಟ್ಟಿ… ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಜಾರಿಯಿಂದಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆ ಮತ್ತು ಮಹಿಳಾ ಸಬಲೀಕರಣವಾಗಿದೆ ಜೊತೆಗೆ ಬಡವರನ್ನು ಮುಖ್ಯವಾಹಿನಿಗೆ ತರುವ ಕೆಲಸವಾಗುತ್ತಿದೆ ಎಂದು ಶಾಲಾ ಶಿಕ್ಷಣಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು…

ಕಾನೂನು ಅರಿವು ಪಡೆದ ಮಕ್ಕಳು ಅಪರಾಧಗಳನ್ನು ತಡೆಯಬಹುದು ; ನ್ಯಾ.ಅಭಯ ಧನಪಾಲ ಚೌಗಲಾ…

ಮಂಜುನಾಥ್ ಶೆಟ್ಟಿ… ಅರಿವು ಪಡೆದ ಮಕ್ಕಳು ಬಾಲ್ಯ ವಿವಾಹ, ಪೋಕ್ಸೋ ಅಪರಾಧ ಸೇರಿದಂತೆ ಹಲವಾರು ಅಪರಾಧಗಳನ್ನು ತಡೆಯಬಹುದು ಎಂದು ಪ್ರಭಾರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಅಭಯ ಧನಪಾಲ ಚೌಗಲಾ ಹೇಳಿದರು.…

ಕುಷ್ಟರೋಗಿಗಳನ್ನು ಘನತೆಯಿಂದ ಕಾಣಬೇಕು-ಅರಿವು ಹೆಚ್ಚಿಸಬೇಕು : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ…

ಮಂಜುನಾಥ್ ಶೆಟ್ಟಿ… ಕುಷ್ಟರೋಗದ ಬಗ್ಗೆ ಇರುವ ಕಳಂಕ-ಮೌಢ್ಯವನ್ನು ದೂರ ಮಾಡಿ ಕುಷ್ಟರೋಗಿಗಳನ್ನು ಘನತೆಯಿಂದ ಕಾಣಬೇಕು. ಹಾಗೂ ಕುಷ್ಟರೋಗದ ಕುರಿತು ಸಮಾಜದಲ್ಲಿ ಪರಿಣಾಮಕಾರಿಯಾಗಿ ಅರಿವು ಮೂಡಿಸಬೇಕೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಅಧಿಕಾರಿಗಳಿಗೆ ತಿಳಿಸಿದರು. ‘ಸ್ಪರ್ಶ್’ ಕುಷ್ಟರೋಗ ಜಾಗೃತಿ ಆಂದೋಲನ – 2026 ರ…

ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ – 2026-ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ ಸ್ತಬಚಿತ್ರ ಭಾರತ ಪರ್ವದಲ್ಲಿ ಪ್ರದರ್ಶನ…

ಮಂಜುನಾಥ್ ಶೆಟ್ಟಿ… ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ. ಈ ಪಯಣವನ್ನು ಸಂಕೇತಿಸುವಂತೆ, ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ (ಮಿಲ್ಲೆಟ್ ಟು ಮೈಕ್ರೋಚಿಪ್)…

ಸಮರ್ಪಕ ಪಡಿತರ ವಿತರಣೆ ಮಾಡದ ನ್ಯಾಯಬೆಲೆ ಅಂಗಡಿಗಳ ಅಮಾನತಿಗೆ ಸೂಚನೆ : ಡಾ.ಹೆಚ್.ಕೃಷ್ಣ…

ಮಂಜುನಾಥ್ ಶೆಟ್ಟಿ… ಆಹಾರ ಭದ್ರತಾ ಕಾಯ್ದೆಯು ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಇದನ್ನು ಖಾತ್ರಿಪಡಿಸುವ ಉದ್ದೇಶದಿಂದ ನಾಲ್ಕು ದಿನಗಳ ಜಿಲ್ಲಾ ಭೇಟಿ ಕೈಗೊಂಡಿದ್ದು ಪರಿಶೀಲನೆ ನಡೆಸಿ, ಸರ್ಕಾರಕ್ಕೆ ವರದಿ ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ.ಹೆಚ್ ಕೃಷ್ಣ ತಿಳಿಸಿದರು.ಮಂಗಳವಾರ ಜಿಲ್ಲಾ…

ಎನ್ಇಎಸ್ : ಪೊಲೀಸ್ ಇಲಾಖೆಯಿಂದ ಆರಕ್ಷಕ ದಿನಾಚರಣೆ-ಸಮಾಜದಲ್ಲಿರುವ ತೊಡಕುಗಳನ್ನು ಯುವ ಸಮೂಹ ಅರ್ಥೈಸಿಕೊಳ್ಳಿ-SP ನಿಖಿಲ್…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ಸಮಾಜದಲ್ಲಿರುವ ತೊಡಕುಗಳನ್ನು ವಾಸ್ತವವಾಗಿ ವಿಮರ್ಶಿಸಿ ಅರ್ಥೈಸಿಕೊಳ್ಳುವ ಜವಾಬ್ದಾರಿ ಯುವ ಸಮೂಹಕ್ಕೆ ಬೇಕಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್ ಅಭಿಪ್ರಾಯಪಟ್ಟರು. ಜಿಲ್ಲಾ ಪೊಲೀಸ್ ಇಲಾಖೆ, ಕೋಟೆ ಪೊಲೀಸ್ ಠಾಣೆ, ರಾಷ್ಟ್ರೀಯ ಶಿಕ್ಷಣ ಸಮಿತಿ, ಎಸ್.ಆರ್.ನಾಗಪ್ಪ ಶೆಟ್ಟಿ ರಾಷ್ಟ್ರೀಯ…