ಅಕ್ಷರ ಕಲಿಕೆಯಷ್ಟೇ ಚಿತ್ರಕಲೆಗೂ ಆದ್ಯತೆ ನೀಡಿ : ಸಚಿವ ಮಧು ಬಂಗಾರಪ್ಪ…
ಮಂಜುನಾಥ್ ಶೆಟ್ಟಿ… ಬೆಂಗಳೂರು: “ಮಕ್ಕಳಲ್ಲಿ ಅಡಗಿರುವ ಸುಪ್ತ ಕಲ್ಪನಾ ಶಕ್ತಿಯನ್ನು ಹೊರತರಲು ಮತ್ತು ಅದನ್ನು ಪೋಷಿಸಲು ಚಿತ್ರಕಲಾ ಶಿಕ್ಷಕರ ಪಾತ್ರ ಬಹಳ ದೊಡ್ಡದು. ಶಿಕ್ಷಣದಲ್ಲಿ ಅಕ್ಷರಗಳ ಕಲಿಕೆ ಎಷ್ಟು ಮುಖ್ಯವೋ, ಚಿತ್ರಕಲೆಯೂ ಅಷ್ಟೇ ಮಹತ್ವದ್ದಾಗಿದೆ,” ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…