Day: January 28, 2026

ಪತ್ರಿಕಾ ವಿತರಕರ ಒಕ್ಕೂಟದ ಕ್ಯಾಲೆಂಡರ್ ಬಿಡುಗಡೆ ಮಾಡಿದ ಚಲನಚಿತ್ರ ನಟ ಸೂರಜ್…

ಮಂಜುನಾಥ್ ಶೆಟ್ಟಿ… ಶಿಕಾರಿಪುರಕುಂಭಾಶಿ ಕ್ರಿಯೇಷನ್ ಲಾಂಛನದಲ್ಲಿ ಮೂಡಿ ಬರುತ್ತಿರುವ“”ಪ್ರಣಯ “” ಕನ್ನಡ ಚಲನಚಿತ್ರದ ನಟ ಸೂರಜ್ ರವರು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕದ ತಾಲೂಕು ಮಟ್ಟದ ವಿತರಕರ ಕ್ಯಾಲೆಂಡರನ್ನು ವಿಶೇಷ ಪೂಜೆ ವಿಧಿ ವಿಧಾನದೊಂದಿಗೆ ಕ್ಷೇತ್ರ…

ಉಷಾ ಸರ್ಕಲ್ ನಲ್ಲಿ ವೈಜ್ಞಾನಿಕ ಟ್ರಾಫಿಕ್ ವ್ಯವಸ್ಥೆಗೆ ಸಂಚಾರಿ ಸಿಪಿಐ ದೇವರಾಜ್ ಸಜ್ಜು…

ಮಂಜುನಾಥ್ ಶೆಟ್ಟಿ… ನಗರ ಸಂಚಾರ ವ್ಯವಸ್ಥೆಯಲ್ಲಿ ಬಹಳಷ್ಟು ಸುಧಾರಣೆ ಮಾಡಿರುವ ಟ್ರಾಫಿಕ್ ಇಲಾಖೆ ಇದೀಗ ಹೊಸದಾಗಿ ನಿರ್ಮಾಣವಾಗುತ್ತಿರುವ ಉಷಾ ನರ್ಸಿಂಗ್ ಹೋಂ ವೃತ್ತದಲ್ಲಿ ವೈಜ್ಞಾನಿಕ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡುವ ದೃಷ್ಟಿಯಿಂದ ಕಾರ್ಯೋನ್ಮುಖವಾಗಿದೆ. ವೃತ್ತದ ಕಾಮಗಾರಿ ನಡೆಯುವ…

ಟ್ರಾಫಿಕ್ ಪೊಲೀಸರಾಗಿ ಕಾರ್ಯ ನಿರ್ವಹಿಸಿದ ATNCC ವಿದ್ಯಾರ್ಥಿಗಳು…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ಸದಾ ಶೈಕ್ಷಣಿಕ ಒತ್ತಡದಲ್ಲಿದ್ದ ವಿದ್ಯಾರ್ಥಿಗಳು ಸಂಚಾರಿ ಪೊಲೀಸರಾಗಿ ಬದಲಾಗಿದ್ದರು. ವಿವಿಧ‌ ವೃತ್ತಗಳಿಗೆ ತೆರಳಿ ಸಂಚಾರಿ ನಿಯಂತ್ರಣಕ್ಕಾಗಿ ಪೊಲೀಸ್ ಸಿಬ್ಬಂದಿಗಳೊಂದಿಗೆ ಶ್ರಮಿಸಿದರು. ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ರಾಷ್ಟ್ರೀಯ ಶಿಕ್ಷಣ ಸಮಿತಿ, ಆಚಾರ್ಯ ತುಳಸಿ…

ಅರಸಾಳು ಬಳಿ ಚಲಿಸುತ್ತಿದ್ದ ಸ್ಲೀಪರ್ ಬಸ್ಸಿನಲ್ಲಿ ಬೆಂಕಿ-8 ಪ್ರಯಾಣಿಕರಿಗೆ ಗಾಯ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಬಳಿ ಬಸ್ಸಿನಲ್ಲಿ ಬೆಂಕಿ‌ ಕಾಣಿಸಿಕೊಂಡು ಸಂಪೂರ್ಣವಾಗಿ ಸುಟ್ಟು ಕರುಕಲಾಗಿದ್ದು, ಘಟನೆಯಲ್ಲಿ ಹಲವರಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ಅರಸಾಳು ಸಮೀಪದ ಸೂಡುರು ಬಳಿಯ 9ನೇ ಮೈಲಿಗಲ್ಲಿನ ಬಳಿ ಬೆಂಕಿ ಹತ್ತಿಕೊಂಡಿದೆ. ಶ್ರೀ ಅನ್ನಪೂರ್ಣೇಶ್ವರಿ…