ಆರ್‌ಬಿಐನ ಸಾಕ್ಷರತಾ ಸಪ್ತಹ…
ಮಂಜುನಾಥ್ ಶೆಟ್ಟಿ… ಸಾರ್ವಜನಿಕರಲ್ಲಿ ಬ್ಯಾಂಕಿಂಗ್ ವ್ಯವಹಾರ ಹಾಗೂ ಆರ್ಥಿಕ ಶಿಸ್ತಿನ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಇದೇ ಫೆಬ್ರವರಿ 9 ರಿಂದ 13ರ ವರೆಗೆ ಜಿಲ್ಲಾದ್ಯಂತ 5 ದಿನಗಳ ಆರ್ಥಿಕ ಸಾಕ್ಷರತಾ ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಹಣಕಾಸು ಸೇವೆಗಳ…