ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ…
ಮಂಜುನಾಥ್ ಶೆಟ್ಟಿ… ಅಂಚೆ ಇಲಾಖೆ ವತಿಯಿಂದ ಶಾಖಾ ಅಂಚೆಪಾಲಕ, ಸಹಾಯಕ ಅಂಚೆಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.ಶಿವಮೊಗ್ಗ ಅಂಚೆ ವಿಭಾಗದಲ್ಲಿ 57 ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು ವೆಬ್ ಸೈಟ್https://indiapost.gov.in/gdsonlineengagement ಮೂಲಕ ಅಭ್ಯರ್ಥಿಗಳು ಅರ್ಜಿ…