NES ಕ್ರೀಡೋತ್ಸವ ಸಮಾರೋಪ – ಕ್ರಿಕೆಟ್ ATNC ಸಂಜೆ ಕಾಲೇಜ್ ತಂಡ ಗೆಲುವು…
ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿ ವತಿಯಿಂದ ಭಾನುವಾರ ಜೆ.ಎನ್.ಎನ್.ಸಿ.ಇ ಕಾಲೇಜಿನ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಎನ್ಇಎಸ್ ಕ್ರೀಡೋತ್ಸವ 2026 ರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಸಂಜೆ ಕಾಲೇಜು ತಂಡ ಗೆಲುವು ಸಾಧಿಸಿದ್ದು, ಕೋಣಂದೂರಿನ ಶರಾವತಿ…