ಕರವೇ ಜನಮನ ರಾಜ್ಯ ಸಂಘಟನೆಯ ಪದವಿ ಪತ್ರ ವಿತರಣೆ ಕಾರ್ಯಕ್ರಮ…
ಮಂಜುನಾಥ್ ಶೆಟ್ಟಿ… ಕರವೇ ಜನಮನ ರಾಜ್ಯ ಸಂಘಟನೆಯ ಪದವಿ ಪ್ರಧಾನ ಪತ್ರ ವಿತರಣೆ. ಕನ್ನಡ ರಕ್ಷಣಾ ವೇದಿಕೆ ಜನಮನ ರಾಜ್ಯ ಸಂಘಟನೆಯ ಪದಾಧಿಕಾರಿಗಳ ಅಧಿಕಾರದ ಪ್ರಮಾಣ ವಚನ ಸಮಾರಂಭವು ಶಿವಮೊಗ್ಗದ ಸರ್ಕ್ಯೂಟ್ ಹೌಸ್ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಜರುಗಿತು. ಈ ಕಾರ್ಯಕ್ರಮದಲ್ಲಿ…