Day: February 8, 2026

ಅವಧಿ ವಿಸ್ತರಣೆ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2025-26ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿಯಲ್ಲಿ ಅಂತರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ…

ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡಲು ಆಯೋಗ ಆದೇಶ…

ಮಂಜುನಾಥ್ ಶೆಟ್ಟಿ… ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ ಫ್ಯೂಚರ್ ಜನರಲ್ ಇನ್ಶೂರೆನ್ಸ್ ಕಂ.ಲಿ. ಹುಬ್ಬಳ್ಳಿ ಇವರು ದೂರುದಾರರಿಗೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ಆದೇಶಿಸಿದೆ. ದೂರುದಾರರಾದ ಶಿಕಾರಿಪುರ ತಾಲ್ಲೂಕಿನ ಅಮ್ಟೆಕೊಪ್ಪ ನಿವಾಸಿ…

ಸೌಹಾರ್ದ ಸಹಕಾರಿ ಸಂಘಗಳ ಸಮಾಪನೆಗೆ ಕ್ರಮ; ಆಕ್ಷೇಪಣೆ ಆಹ್ವಾನ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ, ಶಿವಮೊಗ್ಗ ಉಪವಿಭಾಗವು ಶಿವಮೊಗ್ಗ ತಾಲೂಕಿನಲ್ಲಿ ಸ್ಥಗಿತಗೊಂಡಿದ್ದ ಅಬ್ಬಲಗೆರೆಯ ಹಿತೈಷಿ ವಿವಿದೋದ್ದೇಶ ಸೌಹಾರ್ದ ಸಹಕಾರಿ ನಿ., ಶಿವಮೊಗ್ಗ ನಗರದ ಗಾಂಧಿಬಜಾರ್ ಎಲೆರೇವಣ್ಣನ ಬೀದಿ, 4ನೇ ತಿರುವಿನಲ್ಲಿರುವ ಸಾನಿಧ್ಯ ಮಹಿಳಾ ಪತ್ತಿನ ಸೌಹಾರ್ದ…

ಫೆಬ್ರವರಿ 28 ರೊಳಗೆ ವರ್ತಕರ ಪರವಾನಿಗೆ ನವೀಕರಿಸಲು ಸೂಚನೆ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹಾಗೂ ಶಿವಮೊಗ್ಗ ತಾಲ್ಲೂಕು ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 2016 ರಿಂದ 2026 ನೇ ಸಾಲಿಗೆ ಲೈಸೆನ್ಸ್ ಪಡೆದ ವರ್ತಕರ ಪರವಾನಿಗೆ ಅವಧಿಯು 2026 ರ ಮಾರ್ಚ್ 31 ರಂದು ಮುಕ್ತಾಯಗೊಳಲ್ಲಿದ್ದು, ಕರ್ನಾಟಕ ಕೃಷಿ…

ಸೊರಬ; ಮೆಸ್ಕಾಂ ಜನ ಸಂಪರ್ಕ ಸಭೆ…

ಮಂಜುನಾಥ್ ಶೆಟ್ಟಿ… ಸೊರಬ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 11 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದು, ಸಂಬAಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು…