Day: February 12, 2026

ಆಗುಂಬೆ ಪೊಲೀಸ್ ಠಾಣೆಗೆ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಭೇಟಿ-ಕಡತಗಳ ಪರಿಶೀಲನೆ…

ಮಂಜುನಾಥ್ ಶೆಟ್ಟಿ… ಆಗುಂಬೆ ಪೊಲೀಸ್ ಠಾಣೆಗೆ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ರವರು ಭೇಟಿ ನೀಡಿ ಪೊಲೀಸ್ ಗೌರವ ವಂದನೆಗಳನ್ನು ಸ್ವೀಕರಿಸಿದರು.ನಂತರ ಪೊಲೀಸ್ ಠಾಣಾ ಸ್ವಚ್ಚತೆ, ಕಡತಗಳು ಮತ್ತು ಸ್ವತ್ತಿನ ನಿರ್ವಹಣೆಯ ಬಗ್ಗೆ ಪರಿಶೀಲಿಸಿ, ಪೊಲೀಸ್ ಅಧಿಕಾರಿ ಸಿಬ್ಬಂಧಿಗಳ ಕುಂದುಕೊರತೆಗಳನ್ನು ಆಲಿಸಿದರು. ನಂತರ…

ಕಂದಾಯ ಸಚಿವ ಕೃಷ್ಣಭೈರೇ ಗೌಡರಿಗೆ ಪೈನಾಪಲ್ ಹಾರ ಹಾಕಿ ಸ್ವಾಗತಿಸಿದ ಹೆಚ್‌.ಸಿ. ಯೋಗೇಶ್…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ನಗರಕ್ಕೆ ಆಗಮಿಸಿದ ಕರ್ನಾಟಕ ರಾಜ್ಯ ಸರ್ಕಾರದ ಕಂದಾಯ ಸಚಿವರಾದ ಶ್ರೀ ಕೃಷ್ಣಭೈರೇ ಗೌಡ ರವರಿಗೆ ನಗರದ ಹೊಳೆ ಬಸ್ ಸ್ಟಾಪ್ ಬೆಕ್ಕಿನ ಕಲ್ಮಠ ಮುಂಭಾಗದಲ್ಲಿ, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ 2023ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದಂತಹ ಹೆಚ್…