ರಕ್ತದಾನದಿಂದ ಶಿವರಾತ್ರಿ ಉಪವಾಸ,ಜಾಗರಣೆಗಿಂತ ಹೆಚ್ಚು ಪುಣ್ಯ ಪ್ರಾಪ್ತಿ: ನವ್ಯಶ್ರೀ ನಾಗೇಶ್…
ಮಂಜುನಾಥ್ ಶೆಟ್ಟಿ… ನೊಂದವರು, ಸಂಕಷ್ಟದಲ್ಲಿರುವವರಿಗೆ ನೆರವಾಗುವ ಮೂಲಕ ಪರಶಿವನ ಅನುಗ್ರಹ ಪಡೆಯಬಹುದು. ಮತ್ತೊಬ್ಬರ ಜೀವ ಉಳಿಸುವಂತಹ ರಕ್ತದಾನ ಮಹಾದಾನಗಳಲ್ಲೊಂದು. ಇಂತಹ ದಾನದ ಮೂಲಕ ಶಿವನ ಅನುಗ್ರಹ ಲಭಿಸುತ್ತದೆ. ಶಿವರಾತ್ರಿಯ ಉಪವಾಸ, ಜಾಗರಣೆಗಿಂತ ಹೆಚ್ಚು ಪುಣ್ಯ ಪ್ರಾಪ್ತವಾಗುತ್ತದೆ ಎಂದು ನವ್ಯಶ್ರೀ ಈಶ್ವರವನ ಚಾರಿಟಬಲ್…