Day: February 17, 2026

ಗಾಡಿಕೊಪ್ಪ ಸರ್ಕಾರಿ ಶಾಲಾ ಮಕ್ಕಳಿಗೆ ಕಾನೂನಿನ ಅರಿವು ಮೂಡಿಸಿದ ಪಿಎಸ್ಐ ರಘುವೀರ್…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ನಗರದ ಗಾಡಿಕೊಪ್ಪ ಸರ್ಕಾರಿ ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನ್ಯಾಯಾಧೀಶರಾದ ಸಂತೋಷ್ ಎಂ ಎಸ್ ಉದ್ಘಾಟಿಸಿದರು. ತುಂಗಾನಗರ ಪೊಲೀಸ್ ಠಾಣೆ ಪಿಎಸ್ಐ ರಘುವೀರ್ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ನಂತರ ಮಾತನಾಡಿದ ಅವರು…

ಫೆಬ್ರವರಿ 19ರಂದು ಅದ್ದೂರಿ ಛತ್ರಪತಿ ಶಿವಾಜಿ ಜಯಂತಿ ಆಚರಣೆ-ರಮೇಶ್ ಬಾಬು ಜಾಧವ್…

ಮಂಜುನಾಥ್ ಶೆಟ್ಟಿ… ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ಮತ್ತು ಇತರ ಮರಾಠ ಸಂಘಟನೆಗಳ ಹಾಗೂ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಆಶ್ರಯದಲ್ಲಿ ಫೆಬ್ರವರಿ 19ರಂದು ಬೆಳಗ್ಗೆ 11 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ…

ಫೆಬ್ರವರಿ 24 ರಿಂದ 28ರ ವರೆಗೆ ಶಿವಮೊಗ್ಗ ಅದ್ದೂರಿ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ…

ಮಂಜುನಾಥ್ ಶೆಟ್ಟಿ… ಇತಿಹಾಸ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ನಡೆಯಲಿದ್ದು, ಫೆ. 24ರಿಂದ 28ರವರೆಗೆ ನಡೆಸಲು ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಎಸ್.ಕೆ. ಮರಿಯಪ್ಪ ತಿಳಿಸಿದರು. ಅವರು ದೇವಸ್ಥಾನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಿವಮೊಗ್ಗದಲ್ಲಿ…

ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ ನಡೆಸುವ ಕುರಿತು ಸಚಿವ ಮಧು ಬಂಗಾರಪ್ಪರಿಂದ ಮಾಹಿತಿ…

ಮಂಜುನಾಥ್ ಶೆಟ್ಟಿ… 2026 ರ ಫೆಬ್ರವರಿ/ಮಾರ್ಚ್‌ ನಲ್ಲಿ ನಡೆಯುವ ದ್ವಿತೀಯ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಕುರಿತು ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವರ ಅಧ್ಯಕ್ಷತೆಯಲ್ಲಿ ದಿನಾಂಕ: 17-02-2026 ರಂದು ನಡೆಯುವ ಸಭೆಗೆ ಮಾಹಿತಿ.ಕ್ರ.ಸಂ.ವಿಷಯIInd PUCSSLC01.ಪರೀಕ್ಷಾ ದಿನಾಂಕ28.02.202618-03-2026…