Day: February 19, 2026

ತರಕಾರಿ ಬೀಜಗಳ ಕಿಟ್ ವಿತರಣೆಗೆ ರೈತರಿಂದ ಅರ್ಜಿ ಆಹ್ವಾನ…

ಶಿವಮೊಗ್ಗ ತಾಲ್ಲೂಕು ತೋಟಗಾರಿಕೆ ಇಲಾಖೆಯ ವತಿಯಿಂದ 2025-26 ನೇ ಸಾಲಿನಲ್ಲಿ ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ‘ತರಕಾರಿ ಬೀಜಗಳ ಕಿಟ್’ ಗಳನ್ನು ರೈತರಿಗೆ ವಿತರಿಸಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆ.23 ಕಡೆಯ ದಿನವಾಗಿದ್ದು ರೈತರು ತಮ್ಮ ಜಮೀನಿಗೆ ಸಂಬAಧಪಟ್ಟ…

ನೀರಿನ ಬಾಕಿ ಕಂದಾಯ ಪಾವತಿಸಲು ವಿಶೇಷ ಕೌಂಟರ್…

ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ 2025-26 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ಫೆ. 22 ರ ಭಾನುವಾರದಂದು ಶರಾವತಿ ನಗರ ಎ ಬ್ಲಾಕ್ ಆದಿಚುಂಚನಗಿರಿ ಶಾಲೆ ಎದುರು ನರ್ಸ್ ಕ್ವಾಟರ್ಸ್…

ಉದ್ಯೋಗ ಮೇಳ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಫೆ.21 ರ ಬೆಳಗ್ಗೆ 11 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು…

ಮಹಿಳೆ-ಮಕ್ಕಳ ಸುರಕ್ಷತೆಗೆ ಕಾನೂನು ಶ್ರೀರಕ್ಷೆ : ನ್ಯಾಯಮೂರ್ತಿ ಎಂ.ಎಸ್.ಸಂತೋಷ್…

ಮಂಜುನಾಥ್ ಶೆಟ್ಟಿ… ದೇಶದಲ್ಲಿನ ಮಹಿಳೆಯರ ಸುರಕ್ಷತೆಗೆ ಜಾರಿಯಾಗಿರುವ ಕಾನೂನುಗಳೇ ಪ್ರಧಾನವಾಗಿ ರಕ್ಷೆಯಾಗಿದ್ದು, ಅನ್ಯ ವ್ಯವಸ್ಥೆಯಿಂದ ಮಹಿಳಾ ರಕ್ಷಣೆ ಅಸಾಧ್ಯವಾಗಿದೆ ಎಂದು ಹಿರಿಯ ಸಿವಿಲ್‌ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್‌ಎಂ.ಎಸ್.ಅವರು ಹೇಳಿದರು. ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌,…

ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಜಯಂತಿಶಿವಾಜಿ ಮಹಾರಾಜರು ಧೈರ್ಯ-ಶೌರ್ಯ-ಸ್ವಾಭಿಮಾನದ ಸಂಕೇತ : ಚಂದ್ರಭೂಪಾಲ…

ಮಂಜುನಾಥ್ ಶೆಟ್ಟಿ… ಶಿವಾಜಿ ಮಹಾರಾಜರು ಧೈರ್ಯ, ಶೌರ್ಯ ಮತ್ತು ಸ್ವಾಭಿಮಾನದ ಸಂಕೇತವಾಗಿದ್ದಾರೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಸಿ ಎಸ್ ಚಂದ್ರಭೂಪಾಲ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ,…

JDS ರಾಷ್ಟ್ರೀಯ ವಕ್ತಾರರಾಗಿ ಸುಧಾಕರ್ ಶೆಟ್ಟಿ ನೇಮಕ-ಕೊಪ್ಪ ಜೆಡಿಎಸ್ ನಾಯಕರಿಂದ ಅಭಿನಂದನೆ…

ಮಂಜುನಾಥ್ ಶೆಟ್ಟಿ… ಶ್ರೀ ಸುಧಾಕರ್ ಶೆಟ್ಟಿ ಅವರು ಜೆಡಿಎಸ್ ಪಕ್ಷದ ರಾಷ್ಟ್ರೀಯ ವಕ್ತಾರರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಕೊಪ್ಪದ ಜೆಡಿಎಸ್ ಕಚೇರಿಯಲ್ಲಿ ಜೆಡಿಎಸ್ ನಾಯಕರು ಮತ್ತು ಪದಾಧಿಕಾರಿಗಳು ಸುಧಾಕರ್ ಶೆಟ್ಟಿ ಅವರನ್ನು ಸನ್ಮಾನಿಸಿ ಶುಭಕೋರಿದರು. ಈ ಸಂದರ್ಭದಲ್ಲಿ ಉದಯ್ ಸುವರ್ಣ, ಫ್ರಾನ್ಸಿಸ್ ಕರ್ಡೋಜ,…