Day: February 22, 2026

ಕರ್ನಾಟಕ ನಾಡು ರಕ್ಷಣಾ ವೇದಿಕೆಯಿಂದ 10ನೇ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ…

ಮಂಜುನಾಥ್ ಶೆಟ್ಟಿ… ಕರ್ನಾಟಕ ನಾಡು ರಕ್ಷಣಾ ವೇದಿಕೆ 10 ನೇ ವರ್ಷದ ವಾರ್ಷಿಕೋತ್ಸವದ ಸಮಾರಂಭ ಅದ್ದೂರಿಯಾಗಿ ನಡೆಯಿತು. ನಗರದ ಸೈನ್ಸ್ ಮೈದಾನದಿಂದ ಭುವನೇಶ್ವರಿ ದೇವಿಯ ರಥದ ಜಾತ್ರೆ ನೂರಾರು ಆಟೋಗಳೊಂದಿಗೆ ಅಂಬೇಡ್ಕರ್ ಭವನ ತಲುಪಿತು.ನಂತರ ಅಂಬೇಡ್ಕರ್ ಭವನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಮುಖ್ಯ…

“ಕ್ರಾಫ್ಟ್ಸ್ ಆಫ್ ಮಲೆನಾಡು – ಸ್ಥಳೀಯ ವಸ್ತುಗಳ ಮಾರಾಟಕ್ಕೆ ಉತ್ತಮ ವೇದಿಕೆ”…

ಶಿವಮೊಗ್ಗ: ರೋಟರಿ ಕ್ಲಬ್ ಮಿಡಟೌನ್ ನಲ್ಲಿ ನಿನ್ನೆ ನಡೆದ ವಾರದ ಅತಿಥಿ ಸೆಮಿನಾರ್ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಐಎಎಸ್ ಅಧಿಕಾರಿ ಹೇಮಂತ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಸೆಮಿನಾರ್‌ನಲ್ಲಿ ಮಾತನಾಡಿದ ಅವರು, ಕ್ರಾಫ್ಟ್ಸ್ ಆಫ್ ಮಲೆನಾಡು ಸಂಸ್ಥೆಯ ವಿವಿಧ…

ಬ್ರ್ಯಾಂಡ್ ಕರ್ನಾಟಕ ಕಾರ್ಯಕ್ರಮದಡಿ ಮರುಪಾವತಿ ಪಡೆಯಲು ಅವಕಾಶ…

ಜಿಲ್ಲೆಯ ಸಣ್ಣ ಉದ್ಯಮಿದಾರರು ತಮ್ಮ ಉತ್ಪನ್ನಗಳ ಶ್ರೇಷ್ಠತೆ, ಗುಣಮಟ್ಟ ಇತರೆ ಪ್ರಮಾಣ ಪತ್ರ ಪಡೆಯಲು ಮಾಡಿರುವ ವೆಚ್ಚದ ಮೇಲೆ ರೂ 50,000/- ವರೆಗೆ ಮರುಪಾವತಿ ಪಡೆಯಲು ಹಾಗೂ ತಮ್ಮ ಉತ್ಪನ್ನಗಳ ಪ್ಯಾಕೇಜಿಂಗ್ ವಿನ್ಯಾಸಗೊಳಿಸಲು ಮತ್ತು ಅಭಿವೃದ್ಧಿ ಪಡಿಸಲು ಮಾಡಿರುವ ವೆಚ್ಚದ ಮೇಲೆ…

ಲೋಕಾಯುಕ್ತ ಸಾರ್ವಜನಿಕ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ…

ಮಂಜುನಾಥ್ ಶೆಟ್ಟಿ… ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಫೆ.24 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 1.00ರವರೆಗೆ ಜಿಲ್ಲೆಯ ಸಾಗರ ತಾಲೂಕು ತಹಶೀಲ್ದಾರ್ ಕಚೇರಿಯಲ್ಲಿ ಜಿಲ್ಲಾ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಮತ್ತು ಪೊಲೀಸ್ ನಿರೀಕ್ಷಕರು…

ಮುಂದಿನ ಜಾತ್ರೆಯೊಳಗೆ ಚಂದ್ರಗುತ್ತಿ ದೇವಾಲಯದ ಸಮಗ್ರ ಮೂಲಸೌಕರ್ಯಗಳ ಅಭಿವೃದ್ಧಿ : ಸಚಿವ ಮಧು ಬಂಗಾರಪ್ಪ ಭರವಸೆ…

ಮಂಜುನಾಥ್ ಶೆಟ್ಟಿ… ಚಂದ್ರಗುತ್ತಿ ದೇವಾಲಯವನ್ನು ಸಮಗ್ರ ಅಭಿವೃದ್ಧಿ ಮಾಡುವ ಉದ್ದೇಶದಿಂದಾಗಿ ಪ್ರಾಧಿಕಾರ ರಚಿಸಲಾಗಿದ್ದು, ಅಭಿವೃದ್ದಿಗೆ ಸಂಪೂರ್ಣ ಅನುದಾನ ತರುವ ಜವಾಬ್ದಾರಿ ನನ್ನದು. ಮುಂದಿನ ಜಾತ್ರೆಯೊಳಗೆ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ನೀಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ…

ಸರ್ವಜ್ಞ ಜಯಂತಿಯ ಶುಭಾಶಯಗಳು-ನೂತನ್ ಮೂಲ್ಯ…

ಸರ್ವಜ್ಞಾನಿ ಸರ್ವಜ್ಞರು ಸಾಮಾಜಿಕ ನ್ಯಾಯದ ಪ್ರತಿಪಾದಕರು : ಸಿ ಎಸ್ ಚಂದ್ರಭೂಪಾಲ… ಎಲ್ಲೆಡೆ ಸಂಚಾರ ಮಾಡುತ್ತಾ ಎಲ್ಲದರಿಂದ ಕಲಿಯುತ್ತಾ ಸರ್ವ ಜ್ಞಾನಿಯಾದ ಮಹಾನ್ ಕವಿ ಸರ್ವಜ್ಞರು ಸಾಮಾಜಿಕ ನ್ಯಾಯವನ್ನು ಪರಿಣಾಮಕಾರಿಯಾಗಿ ಪ್ರತಿಪಾದಿಸಿದ್ದಾರೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ…

ಸಚಿವ ಮಧು ಬಂಗಾರಪ್ಪ ರವರ ಜನಸಂಪರ್ಕ ಸಭೆ…

ಚಂದ್ರಗುತ್ತಿಯಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ‌ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು‌ ಬಂಗಾರಪ್ಪನವರು ಬಗರ್ ಹುಕುಂ, ಕುಡಿಯುವ ನೀರಿನ ಸಮಸ್ಯೆ, ರಸ್ತೆಗಳ ಡಾಂಬರೀಕರಣ, ಭೂ ದಾಖಲೆಗಳ ತಿದ್ದುಪಡಿ, ಮೆಸ್ಕಾಂ‌ ಇಲಾಖೆ ಸೇರಿದಂತೆ65ಕ್ಕೂ ಹೆಚ್ಚು ಅರ್ಜಿಗಳನ್ನು‌ ಸಾರ್ಜನಿಕರಿಂದ ಸ್ವೀಕರಿಸಿ, ಸ್ಥಳದಲ್ಲೇ ಪರಿಶೀಲಿಸಿ ಸಂಬಂಧಿಸಿದ…

ಶ್ರೀ ಮಾರಿಕಾಂಬ ದೇವಿ ಜಾತ್ರೆ ಪ್ರಯುಕ್ತ ವಾಹನ ಸಂಚಾರ ಮಾರ್ಗ/ನಿಲುಗಡೆ ವಿವರ…

ಶಿವಮೊಗ್ಗ ಕೋಟೆ ಶ್ರೀ ಮಾರಿಕಾಂಬ ದೇವರಿ ಜಾತ್ರಾ ಮಹೋತ್ಸವವು ಫೆ.24 ರಿಂದ 28 ರವರೆಗೆ ಜರುಗಲಿದ್ದು, ಈ ಸಂದರ್ಭದಲ್ಲಿ ರಾಜಬೀದಿ ಉತ್ಸವ, ಸಾಂಸ್ಕೃತಿಕ ಕಾರ್ಯಕ್ರಮಗಳು, ಪೂಜೆ/ಹರಕೆ/ಪ್ರಸಾದ ವಿನಿಯೋಗ, ರಾಜ್ಯ ಮಟ್ಟದ ಬಯಲು ಕುಸ್ತಿ ಹಾಗೂ ಇನ್ನಿತರ ಕಾರ್ಯಕ್ರಮಗಳು ನಡೆಯುವುದರಿಂದ ಜಾತ್ರಾ ಉತ್ಸವದಲ್ಲಿ…