ಹುಲಿಕಲ್ ಘಾಟಿಯಲ್ಲಿ ಖಾಸಗಿ ಬಸ್ಸಿನಲ್ಲಿ ಕಾಣಿಸಿಕೊಂಡ ಬೆಂಕಿ…
ಮಂಜುನಾಥ್ ಶೆಟ್ಟಿ… ಕುಂದಾಪುರದಿಂದ ಶಿವಮೊಗ್ಗ ಬರುತ್ತಿದ್ದ ಖಾಸಗಿ ಬಸ್ ಗೆ ಏಕಾಏಕಿ ಬೆಂಕಿ ಹತ್ತಿಕೊಂಡ ಘಟನೆ ಹುಲಿಕಲ್ ಘಾಟಿಯಲ್ಲಿ ನಡೆದಿದೆ.ಬೆಂಕಿಗೆ ಸಂಪೂರ್ಣ ಬಸ್ ಗೆ ಹತ್ತಿಕೊಂಡ ಪರಿಣಾಮ ಸಂಪೂರ್ಣ ಸುಟ್ಟು ಕರಕಲು ಆಗಿದೆ. ಮಧ್ಯಾಹ್ನ ಕುಂದಾಪುರದಿಂದ ಶಿವಮೊಗ್ಗ ಹೋಗುತ್ತಿದ್ದ ಬಸ್ ನಲ್ಲಿ…