Month: March 2026

ಪ್ರವಾಸೋದ್ಯಮ ಇಲಾಖೆಯಿಂದ ಮೊಬೈಲ್ ಕ್ಯಾಂಟೀನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ…

ಮಂಜುನಾಥ್ ಶೆಟ್ಟಿ… ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನಲ್ಲಿ ರಾಜ್ಯದ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಹಾಗೂ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸುವ ಉದ್ದೇಶದಿಂದ ಮೊಬೈಲ್ ಕ್ಯಾಂಟೀನ್ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಈ ಯೋಜನೆಯಡಿ ಶಿವಮೊಗ್ಗ ಜಿಲ್ಲೆಯ ನಿವಾಸಿಗಳಾಗಿರುವ ಪರಿಶಿಷ್ಟ ಜಾತಿಗೆ ಸೇರಿದ…

ಕುರಿ/ಮೇಕೆ ಘಟಕಕ್ಕೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಜಿಲ್ಲೆಯ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮವು ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಕುರಿ/ಮೇಕೆ ಘಟಕ ಸ್ಥಾಪಿಸಲು ಸಹಾಯಧನಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿದಾರರು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಕೂಲಿ ಕಾರ್ಮಿಕರು, ಕೃಷಿ…

ಕರ್ನಾಟಕ ಬ್ಯಾಂಕ್ ಸೇವಾ ನ್ಯೂನ್ಯತೆ ದೂರು-ಪರಿಹಾರ ನೀಡಲು ಆಯೋಗದಿಂದ ಬ್ಯಾಂಕಿಗೆ ಆದೇಶ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಜಿಲ್ಲೆಯ ಕಾಚಿನಕಟ್ಟೆ ನಾಗರಾಜ್ ಬಿ.ಎಂ. ಎಂಬುವವರು ಸಂತೇ ಕಡೂರು ಕೆನರಾ ಬ್ಯಾಂಕ್ ಶಾಖೆ, ಮಲ್ಲಿಗೆನಹಳ್ಳಿ ಲೀಡ್ ಬ್ಯಾಂಕ್ ಚೇರ್‌ಮನ್ ಮತ್ತು ಶಿವಮೊಗ್ಗ ಗೋಪಿಸರ್ಕಲ್ ಕರ್ನಾಟಕ ಬ್ಯಾಂಕ್ ಮೇನ್ ಬ್ರಾಂಚ್ ವ್ಯವಸ್ಥಾಪಕರು ಇವರುಗಳ ವಿರುದ್ಧ ಕರ್ನಾಟಕ ಬ್ಯಾಂಕ್‌ನ ರೂ.…