Day: March 8, 2026

ಉಚಿತ ತರಕಾರಿ ಬೀಜಗಳನ್ನು ಪಡೆಯಲು ಅರ್ಜಿ ಆಹ್ವಾನ…

ಮಂಜುನಾಥ್ ಶೆಟ್ಟಿ… ಶಿಕಾರಿಪುರ ತೋಟಗಾರಿಕೆ ಇಲಾಖೆಯು 2025-26 ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿಯಲ್ಲಿ ಹೈಬ್ರಿಡ್ ಹಾಗೂ ಸುಧಾರಿತ ತಳಿಯ ತರಕಾರಿ ಬೀಜಗಳನ್ನು ಉಚಿತವಾಗಿ ವಿತರಣೆ ಮಾಡುತ್ತಿದ್ದು, ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಎಲ್ಲಾ ವರ್ಗದ ರೈತರು ಅರ್ಜಿಯೊಂದಿಗೆ…

ಕರ್ನಾಟಕ ಒನ್ ಕೇಂದ್ರಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ…

ಮಂಜುನಾಥ್ ಶೆಟ್ಟಿ… ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಮೂಲಕ ನಗರ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ…

ಕ್ರೀಡೆಯಲ್ಲಿ ಸ್ಪರ್ಧಾಮನೋಭಾವ ಮುಖ್ಯ, ಸೋಲು-ಗೆಲುವು ಅಲ್ಲ : ಪ್ರಭುಲಿಂಗ ಕವಳಿಕಟ್ಟಿ…

ಮಂಜುನಾಥ್ ಶೆಟ್ಟಿ… ಸೋಲು-ಗೆಲುವು ಮುಖ್ಯವಲ್ಲ. ಕ್ರೀಡೆಯಲ್ಲಿ ಭಾಗವಹಿಸುವಿಕೆ ಮತ್ತು ಸ್ಪರ್ಧಾ ಮನೋಭಾವ ಮುಖ್ಯವಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಹೇಳಿದರು.ಅವರು ಇಂದು ರಾಜ್ಯ ಸರ್ಕಾರಿ ನೌಕರರ ಸಂಘವು ಜೆ.ಎನ್.ಎನ್.ಸಿ.ಇ. ತಾಂತ್ರಿಕ ಮಹಾವಿದ್ಯಾಲಯದ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಇಲಾಖೆಗಳ ನಡುವೆ ನಡುವಿನ ಸರ್ಕಾರಿ…

ಮಹಿಳೆಯರಿಗೆ ಕಾನೂನಿನ ರಕ್ಷಣೆ ಇದೆ : ಬಲ್ಕೀಶ್ ಬಾನು…

ಮಂಜುನಾಥ್ ಶೆಟ್ಟಿ… ಪ್ರಸ್ತುತ ಸಮಾಜದಲ್ಲಿ ಮಹಿಳೆಯರಿಗೆ ಕಾನೂನು ಎಲ್ಲ ರೀತಿಯ ರಕ್ಷಣೆ ನೀಡುತ್ತಿದ್ದು ಕಾನೂನುಗಳನ್ನು ಅರಿತು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ತಿಳಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈ ಭಾರತ್,…