ಶಿವಮೊಗ್ಗ ಯುವ ಕಾಂಗ್ರೆಸ್ ವತಿಯಿಂದ ವಿನೂತನ ಪ್ರತಿಭಟನೆ…
ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಯುವ ಕಾಂಗ್ರೆಸ್ ವತಿಯಿಂದ ಗೋಪಿ ವೃತ್ತದಲ್ಲಿ ವಿಭಿನ್ನ ವಿನೂತನವಾಗಿ ಪ್ರತಿಭಟನೆ ನಡೆಸಿದರು.ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನಸಾಮಾನ್ಯರ ಮೇಲೆ ಗದಾಪ್ರಹಾರ ನಡೆಸುತ್ತಿರುವ ಕೇಂದ್ರ ಸರ್ಕಾರವನ್ನು ವಜಾಗೊಳಿಸಲು ಒತ್ತಾಯಿಸಿದರು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪದೇ ಪದೇ…