ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ…
ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಮತ್ತು ಅಡುಗೆ ಅನಿಲ ಹಾಗೂ ವಾಣಿಜ್ಯ ಬಳಕೆಯ ಅನಿಲ ಮತ್ತು ಡೀಸೆಲ್ ಪೆಟ್ರೋಲ್ ಬೆಲೆ ಏರಿಕೆ ಮಾಡಿ ಜನಸಾಮಾನ್ಯರ…