ವಚನ ಕಲ್ಯಾಣ 9 ಗಂಟೆಗಳ ನಾಟಕ ಅಹೋರಾತ್ರಿ ರಂಗ ಪ್ರಯೋಗಕ್ಕೆ ಕಲಾವಿದರ ಆಯ್ಕೆಗೆ ಅರ್ಜಿ ಆಹ್ವಾನ…
ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯವತಿಯಿಂದ ‘ ವಚನ ಕಲ್ಯಾಣ ‘ಎಂಬ ಅಹೋರಾತ್ರಿ (ಒಂಬತ್ತು ಗಂಟೆ) ನಾಟಕವನ್ನು ಸಿದ್ಧಪಡಿಸಿ, ನಾಡಿನಾದ್ಯಂತ ಪ್ರದರ್ಶನ ಮಾಡಲು ಇಲಾಖೆ ಉದ್ದೇಶಿಸಿದೆ. ಆ ಸಂಬಂಧ ನುರಿತ ಹಾಗೂ ಆಸಕ್ತ ಯುವಕ ಯುವತಿಯರು ಹಾಗೂ ಅನುಭವಿ ರಂಗಕಲಾವಿದರು/ಗಾಯಕರುಗಳಿಂದ…