Day: March 18, 2026

ಆಕಾಶವಾಣಿಯಲ್ಲಿ ವಸಂತಗಾಯನ – ಯುವಕವಿಗೋಷ್ಠಿಗೆ ಕವನಗಳ ಆಹ್ವಾನ…

ಮಂಜುನಾಥ್ ಶೆಟ್ಟಿ… ಆಕಾಶವಾಣಿ ಭದ್ರಾವತಿಯಿಂದ ಶಿವಮೊಗ್ಗ ಜಿಲ್ಲೆಯ ವಿವಿಧ ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಕ / ಯುವತಿಯರಿಂದ ವಸಂತೋತ್ಸವ ಯುವಕವಿ ಗೋಷ್ಠಿಗೆ ಕವನಗಳನ್ನು ಆಹ್ವಾನಿಸಲಾಗಿದೆ. ಕವನ ಕಳುಹಿಸುವವರು ವಸಂತಮಾಸದಲ್ಲಿ ಪ್ರಕೃತಿಯಲ್ಲಾಗುವ ಬದಲಾವಣೆ ಹಾಗೂ ವಸಂತಮಾಸಕ್ಕೆ ಸಂಬಂಧಿಸಿದಂತೆ ಕವನಗಳನ್ನು ಕಳುಹಿಸಬಹುದಾಗಿದೆ. 18 ರಿಂದ…

ನೀರಿನ ಕಂದಾಯ ಪಾವತಿಗೆ ವಿಶೇಷ ಕೌಂಟರ್…

ಮಂಜುನಾಥ್ ಶೆಟ್ಟಿ… ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗ ಶಿವಮೊಗ್ಗ ಇವರ ವತಿಯಿಂದ 2025-26 ನೇ ಸಾಲಿನ ಮಾರ್ಚ್ 22 ರ ಭಾನುವಾರದಂದು ನೀರಿನ ಕಂದಾಯ ಮತ್ತು ಬಾಕಿ ಕರ ವಸೂಲಾತಿ ಮಾಡಲು ವಿಶೇಷ…

ಫಾಸ್ಟ್ ಫುಡ್ (ಚಾಟ್ಸ್ ಸೆಂಟರ್) ತಯಾರಿಕೆ ಉಚಿತ ತರಬೇತಿ ಪಡೆಯಲು ಅರ್ಜಿ ಆಹ್ವಾನ…

ಮಂಜುನಾಥ್ ಶೆಟ್ಟಿ… ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರಿಗೆ 12 ದಿನಗಳ ಅವಧಿಯ ಉಚಿತ ಫಾಸ್ಟ್ ಫುಡ್ (ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿ ಶಿಬಿರವನ್ನು…

ಕೆಎಫ್‌ಡಿ ನಿಯಂತ್ರಣಕ್ಕೆ ಅರಿವು-ಶೀಘ್ರ ಚಿಕಿತ್ಸೆಗೆ ಕ್ರಮ ವಹಿಸಲು ಜಿಲ್ಲಾಧಿಕಾರಿ ಸೂಚನೆ…

ಮಂಜುನಾಥ್ ಶೆಟ್ಟಿ… ಕೆಎಫ್‌ಡಿ ಕುರಿತು ಸ್ಥಳೀಯ ಜನರಲ್ಲಿ ಅರಿವು ಮೂಡಿಸುವುದು ಹಾಗೂ ಯಾವುದೇ ರೀತಿಯ ಜ್ವರಕ್ಕೆ ಶೀಘ್ರ ಚಿಕಿತ್ಸೆ ನೀಡುವುದು ಸೇರಿದಂತೆ ಪರಿಣಾಮಕಾರಿಯಾದ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರುಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಂಗಳವಾರ…

ಭದ್ರಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ರೈತರಿಗೆ ಕೃಷಿ ಯಂತ್ರೋಪಕರಣ ವಿತರಣೆ…

ಮಂಜುನಾಥ್ ಶೆಟ್ಟಿ… ಭದ್ರಾ ಅಚ್ಚುಕಟ್ಟು ಪ್ರದೇಶಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ರಾಣೆಬೆನ್ನೂರು ತಾಲೂಕಿನ ನೀರು ಬಳಕೆದಾರ ಸಹಕಾರ ಸಂಘಗಳ ಅಧ್ಯಕ್ಷರು/ಕಾರ್ಯದರ್ಶಿಗಳು ಮತ್ತು ಪದಾಧಿಕಾರಿಗಳಿಗೆ 1 ದಿನದ ತರಬೇತಿ ಕಾರ್ಯಾಗಾರ ಸಭೆ ನಡೆಯಿತು. ಕಾಡಾ ಅಧ್ಯಕ್ಷರಾದ ಡಾ. ಕೆ. ಪಿ. ಅಂಶುಮಂತ್ ರವರು, ಕಾಡಾ…

ಅಹೋರಾತ್ರಿ ನಡೆಯಲಿದೆ ಜಾನಪದ ಸಂಭ್ರಮ-ಸೋಮಿನಕೊಪ್ಪದಲ್ಲಿ ಜಿಲ್ಲಾ 7 ನೇ ಜಾನಪದ ಸಮ್ಮೇಳನ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾ ಸಮಿತಿ ನೇತೃತ್ವದಲ್ಲಿ ಸೋಮಿನಕೊಪ್ಪ ಆಲದಹಳ್ಳಿ ಗ್ರಾಮದಲ್ಲಿ ಮಾರ್ಚ್ 21 ನೇ ಶನಿವಾರ ಜಿಲ್ಲಾ ಮಟ್ಟದ 7 ನೇ ಜಾನಪದ ಸಮ್ಮೇಳನ ಏರ್ಪಡಿಸಲಾಗಿದ್ದು, ಸರ್ವಾಧ್ಯಕ್ಷರಾಗಿ ಜಾನಪದ ಕೋಗಿಲೆ ಕೆ.ಯುವರಾಜ್ ಅವರನ್ನು ಆಯ್ಕೆ ಮಾಡಲಾಗಿದೆ…

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ…

ಮಂಜುನಾಥ್ ಶೆಟ್ಟಿ… ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ ಬೆಂಗಳೂರು, ಮಾರ್ಚ್ 18: ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಆರಂಭವಾಗಿದ್ದು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಶ್ರೀ…