ಶಿವಮೊಗ್ಗದಲ್ಲಿ ಸಡಗರದ ರಂಜಾನ್ ಆಚರಣೆ…
ಶಿವಮೊಗ್ಗದಲ್ಲಿ ಪವಿತ್ರ ರಂಜಾನ್ ಹಬ್ಬವನ್ನ ಮುಸ್ಲಿಂ ಸಮುದಾಯದಿಂದ ಸಡಗರದಿಂದ ಆಚರಿಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿಯದರು ಇರುವ ಈದ್ಗ ಹಾಗೂ ಇತರೆ ಪ್ರಾರ್ತನಾ ಮಂದಿರಗಳಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಹಬ್ಬ ಆಚರಣೆ ಮಾಡಿದರು. ರಂಜಾನ್ (ರಮದಾನ್) ಇಸ್ಲಾಮಿಕ್ ಕ್ಯಾಲೆಂಡರ್‌ನ ಅತ್ಯಂತ ಪವಿತ್ರವಾದ 9ನೇ ತಿಂಗಳಲ್ಲಿ…