Day: March 29, 2026

ಶೇ.5 ರಿಯಾಯಿತಿ ಸೌಲಭ್ಯ; ಅವಧಿ ವಿಸ್ತರಣೆ…

ಮಂಜುನಾಥ್ ಶೆಟ್ಟಿ… ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಗೆ ಅನುಕೂಲವಾಗುವಂತೆ ಪಾಲಿಕೆ ಕಚೇರಿಯ ಆವರಣದಲ್ಲಿ ಕೌಂಟರ್‌ಗಳನ್ನು ಪ್ರಾರಂಭ ಮಾಡಲಾಗಿದ್ದು, ಸಾರ್ವಜನಿಕರು ನೇರವಾಗಿ ಕಚೇರಿಯಲ್ಲಿ ಆಸ್ತಿ ತೆರಿಗೆ ಪಾವತಿಸಲು ಅವಕಾಶವಿರುತ್ತದೆ. ಅಲ್ಲದೇ ಈಗಾಗಲೇ ಜಾರಿಯಲ್ಲಿರುವಂತೆ ಆಸ್ತಿ ತೆರಿಗೆ ಪಾವತಿಯನ್ನು ಮಹಾನಗರಪಾಲಿಕೆಯ ವೆಬ್‌ಸೈಟ್…

ಅಲೆಮಾರಿ ಜನಾಂದವರಿಗೆ ನಿವೇಶನ ನೀಡಲು ಆದ್ಯತೆ ನೀಡಬೇಕು : ಪಲ್ಲವಿ.ಜಿ…

ಮಂಜುನಾಥ್ ಶೆಟ್ಟಿ… ತಾಲ್ಲೂಕುಗಳಲ್ಲಿನ ಸಮಾಜ ಕಲ್ಯಾಣ ಅಧಿಕಾರಿಗಳು, ತಹಶೀಲ್ದಾರರು, ಇಓ, ಪಿಡಿಓ ಗಳು ನಿವೇಶನ ರಹಿತ ಅಲೆಮಾರಿ ಜನಾಂಗದವರಿಗೆ ನಿವೇಶನ ನೀಡುವುದಕ್ಕೆ ಮೊದಲ ಆದ್ಯತೆ ನೀಡಬೇಕೆಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ…

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ…

ಮಂಜುನಾಥ್ ಶೆಟ್ಟಿ… ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಎ.ಪಿ.ಜೆ ಅಬ್ದುಲ್ ಕಲಾಂ/ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 2026-27 ನೇ ಸಾಲಿನ 6ನೇ ತರಗತಿಗೆ ಪ್ರವೇಶಕ್ಕಾಗಿ ಏಪ್ರಿಲ್ 12 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯುತ್ತಿದೆ.ಏಪ್ರಿಲ್ ಮೊದಲ ವಾರದಲ್ಲಿ ಪ್ರವೇಶ…

ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ…

ಮಂಜುನಾಥ್ ಶೆಟ್ಟಿ… ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿಯ ಅಧೀನದಲ್ಲಿರುವ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ನೇರ ಸಂದರ್ಶನ ಆಯೋಜಿಸಲಾಗಿದೆ. ಹುದ್ದೆಗಳ ವಿವರ… ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ…

ಸತತ 3 ಬಾರಿಗೆ ರಾಜ್ಯ ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿ ಶ್ರೀ ಆರ್.ಮೋಹನ್ ಕುಮಾರ್ ಅವಿರೋಧ ಆಯ್ಕೆ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಜಿಲ್ಲೆಯ ಪ್ರತಿಷ್ಠಿತ ರಾಜ್ಯ ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸಂಘ ನಿ. ಶಿವಮೊಗ್ಗ ಈ ಸಹಕಾರಿ ಸಂಘದ 2026-2031ರವರೆಗಿನ ಮುಂದಿನ ಐದು ವರ್ಷಗಳ ಅವಧಿಗೆ ನಡೆದ ಆಡಳಿತ ಮಂಡಳಿಯ ಸಾಮಾನ್ಯ ಚುನಾವಣೆಯಲ್ಲಿ ಸತತ ಮೂರನೇ ಬಾರಿಗೆ ಶ್ರೀ…

ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಿಂದ ಸಂಚಾರ ನಿಯಮ ಉಲ್ಲಂಘನೆ ಮಾಡುವವರಿಗೆ ಖಡಕ್ ಸಂದೇಶ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯಲ್ಲಿನ ವಾಹನ ಸಂಚಾರದ ಸುರಕ್ಷತೆ ಹಾಗೂ ರಸ್ತೆ ಅಪಘಾತಗಳನ್ನು ಕಡಿಮೆ ಮಾಡುವ ಉದ್ದೇಶದಿಂದ Intelligent Traffic Management System (ITMS) ಮೂಲಕ ಟ್ರಾಫಿಕ್ ನಿಯಮ ಉಲ್ಲಂಘನೆಗಳ ವಿರುದ್ಧ ಇ-ಚಲನ್ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗಿದೆ.…