ಮಳೆಬಾಧಿತ ಬಡಾವಣೆಗಳಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಭೇಟಿ: ಶಾಶ್ವತ ಪರಿಹಾರಕ್ಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ…
ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ತೊಂದರೆಗೊಳಗಾದ ಶ್ರೀ ರಾಮನಗರ, ಕೆಂಚಪ್ಪ ಬಡಾವಣೆ ಹಾಗೂ ಶರಾವತಿ ನಗರದ ವಿವಿಧ ಭಾಗಗಳಿಗೆ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ ಅವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.…