Month: April 2026

ಮಹಿಳಾ ಪಾಲಿಟೆಕ್ನಿಕ್ : ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ಡಿಪ್ಲೊಮಾ ಪ್ರಥಮ ಸೆಮಿಸ್ಟರ್ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಸಂಸ್ಥೆಯಲ್ಲಿ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಆಂಡ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟಿಸ್(ಕನ್ನಡ), ಕಮರ್ಷಿಯಲ್…

ವಿದ್ಯಾರ್ಥಿ ವಿರೋಧಿ ಧೋರಣೆ ಖಂಡಿಸಿ NSUIನಿಂದ ಕುವೆಂಪು ವಿವಿ ಕಚೇರಿ ದ್ವಂಸ…

ಮಂಜುನಾಥ್ ಶೆಟ್ಟಿ… ವಿಶ್ವವಿದ್ಯಾಲಯವು ಏಕಾಏಕಿ ಪರೀಕ್ಷಾ ಶುಲ್ಕ ಹಾಗೂ ಪ್ರವೇಶ ಶುಲ್ಕವನ್ನು ಸಾವಿರಾರು ರೂಪಾಯಿ ಗಳಷ್ಟು ಹೆಚ್ಚಿಸಿರುವುದು ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಪಾಲಿಗೆ ಮರಣ ಶಾಸನವಾಗಿದೆ. ಇದರ ಜೊತೆಗೆ ಡಿಜಿಟಲ್ ಮೌಲ್ಯಮಾಪನದಲ್ಲಿನ ತಾಂತ್ರಿಕ ಲೋಪಗಳಿಂದಾಗಿ ಫಲಿತಾಂಶಗಳಲ್ಲಿ ಗೊಂದಲ ಏರ್ಪಟ್ಟಿದ್ದು,…

ಜೆ.ಎನ್.ಎನ್.ಸಿ.ಇ: ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ನಮ್ಮೊಳಗಿರುವ ಶಕ್ತಿಯನ್ನು ಸಮಾಜಕ್ಕೆ ಹೇಗೆ ಅರ್ಪಿಸಬೇಕು ಎಂಬ ಹೊಣೆಗಾರಿಕೆ ಎಲ್ಲರಲ್ಲೂ ಮುಖ್ಯ ಎಂದು ಸಿಂಗಾಪುರದ ಯುನಿವರ್ಸಲ್ ಟೆಕ್ನಾಲಜಿ ಸೊಲ್ಯುಶನ್ ಕಂಪನಿ ಸಮೂಹ ವ್ಯವಸ್ಥಾಪಕ‌ ನಿರ್ದೇಶಕ ಬ್ರಜೇಶ್ ಸಿಂಗ್ ಹೇಳಿದರು. ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಿಕಲ್ ಮತ್ತು…

ಅಣಬೆ ಬೇಸಾಯ ಕುರಿತು ಉಚಿತ ತರಬೇತಿಗೆ ಅರ್ಜಿ ಆಹ್ವಾನ…

ಮಂಜುನಾಥ್ ಶೆಟ್ಟಿ… ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಮೇ.11 ರಿಂದ 10 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಮತ್ತು ಮಹಿಳೆಯರಿಗೆ ಅಣಬೆ ಬೇಸಾಯ ಕುರಿತು ಉಚಿತ ತರಬೇತಿ ಶಿಬಿರವನ್ನು…

ಟರ್ನ್ ಕೀ ಹಾಲಿಡೇಸ್ ಸೇವಾನ್ಯೂನತೆ; ಪರಿಹಾರ ನೀಡಲು ಆಯೋಗದಿಂದ ಆದೇಶ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಹೊನ್ನಾಳಿ ರಸ್ತೆ, ಮಲ್ಲಿಕಾರ್ಜುನ ನಗರದ ಎಂ.ಕೆ. ದಿವಾಕರ್ ಎಂಬುವವರು ಬೆಂಗಳೂರು ಮಹಾಲಕ್ಷ್ಮೀ ಲೇಔಟ್‌ನ ಟರ್ನ್ ಕೀ ಹಾಲಿಡೇಸ್ ಪ್ರವಾಸಿ ಸಂಸ್ಥೆಯ ವಿರುದ್ಧ ಹಣವನ್ನು ಹಿಂದುರುಗಿಸದೇ ಸೇವಾನ್ಯೂನತೆಯನ್ನು ಎಸಗಿದ ಬಗ್ಗೆ ವಕೀಲರ ಮೂಲಕ ನೀಡಿದ ದೂರಿನ ಕುರಿತು ವಿಚಾರಣೆ…

ಶಿವಮೊಗ್ಗದಲ್ಲಿ ಉದ್ಯೋಗ ಮೇಳ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಏ.28 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಆದಿಶಕ್ತಿ ಕಾರ‍್ಸ್ ಪ್ರೈ.ಲಿ., ನೆಕ್ಸ್ಚೆರ್ ಬಿಸಿನೆಸ್ ಸೆಲೂಷನ್ಸ್ ಪ್ರೈ.ಲಿ.,…

ಜಿಲ್ಲಾಧಿಕಾರಿಗಳಿಂದ ಜೋಗ ಭೇಟಿ : ಕಾಮಗಾರಿಗಳ ಪರಿಶೀಲನೆ…

ಮಂಜುನಾಥ್ ಶೆಟ್ಟಿ… ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಶುಕ್ರವಾರ ಜೋಗಕ್ಕೆ ಭೇಟಿ ನೀಡಿ ಪ್ರವಾಸೋದ್ಯಮ ಇಲಾಖೆ ಹಾಗೂ ಜೋಗ ನಿರ್ವಹಣಾ ಪ್ರಾಧಿಕರದ ವತಿಯಿಂದ ಕೈಗೊಂಡಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ, ಸೂಕ್ತ ಸಲಹೆ ಸೂಚನೆಗಳನ್ನು ಸಂಬAಧಿಸಿದ ಅಧಿಕಾರಿಗಿಗೆ ನೀಡಿದರು. ಜೋಗದಲ್ಲಿ ಕೈಗೊಂಡಿರುವ…

ದೈವಾರಾಧನೆಯಿಂದ ಮನಸ್ಸಿಗೆ ಶಾಂತಿ ನೆಮ್ಮದಿ ದೊರಕುವುದು-ಸಂದೇಶ್ ಉಪಾಧ್ಯ…

ಮಂಜುನಾಥ್ ಶೆಟ್ಟಿ… ದೈವರಾದನೆಯಿಂದ ಮನಸ್ಸಿಗೆ ಶಾಂತಿ ನೆಮ್ಮದಿ ದೊರಕುವುದರ ಜೊತೆಗೆ ಭಕ್ತಿಯಿಂದ ಪೂಜಿಸಿದಾಗ ಸಕಲ ಇಷ್ಟಾರ್ಥಗಳು ನೆರವೇರುತ್ತವೆ ಎಂದು ಶ್ರೀ ನಾಗಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಗುರು ಸಂದೇಶ ಉಪಾಧ್ಯ ಹೇಳಿದರು. ನಗರದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿರುವ ಶ್ರೀ ನಾಗಸುಬ್ರಹ್ಮಣ್ಯ ದೇವಸ್ಥಾನ ನಾಗ…

ಟ್ರಾಫಿಕ್ ಪೊಲೀಸ್ ಸಿಪಿಐ ದೇವರಾಜ್ ನೇತೃತ್ವದಲ್ಲಿ ಫುಟ್ ಪಾತ್ ನಲ್ಲಿ ಪಾದಚಾರಿಗಳಿಗೆ ತೊಂದರೆಯಾಗುವ ಅಂಗಡಿಗಳು ತೆರವು…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಟ್ರಾಫಿಕ್ ಪೊಲೀಸ್ ಸಿಪಿಐ ದೇವರಾಜ್ ಅವರು ನೇತೃತ್ವದಲ್ಲಿ ಶಿವಮೊಗ್ಗ ನಗರದ ಹೃದಯ ಭಾಗವಾಗಿರುವ ಕುವೆಂಪು ರಸ್ತೆ ಮತ್ತು ಪಾರ್ಕ್ ಬಡಾವಣೆಯ ರಸ್ತೆ ಹಾಗೂ ರಾಘವೇಂದ್ರ ಸ್ವಾಮಿ ಮಠದ ರಸ್ತೆಯಲ್ಲಿ ಸಾರ್ವಜನಿಕ ವಾಹನಗಳ ಸುಗಮ ಸಂಚಾರ ಮತ್ತು ಪಾದಚಾರಿಗಳ…

ಶಾಲಾ-ಕಾಲೇಜುಗಳ ಹೆಚ್ಚುವರಿ ಶುಲ್ಕ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾವಲು ಪಡೆ ಆಕ್ರೋಶ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ನಗರದಲ್ಲಿನ ಶಾಲಾ ಮತ್ತು ಕಾಲೇಜುಗಳಲ್ಲಿ ಹೆಚ್ಚುತ್ತಿರುವ ಡೊನೇಷನ್ ಹಾಗೂ ಅತಿಯಾದ ಶುಲ್ಕದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾವಲು ಪಡೆ ಶಿವಮೊಗ್ಗ ಜಿಲ್ಲಾ ಘಟಕ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ಸಂಬಂಧಪಟ್ಟ ಇಲಾಖೆ ಮತ್ತು ಸರ್ಕಾರಕ್ಕೆ…