Month: April 2026

ಸರ್ಕಾರದ ಆದೇಶ ಉಲ್ಲಂಘಿಸಿ ಖಾತೆ ಬದಲಾವಣೆ ಶುಲ್ಕ ವಸೂಲಿ-ನಾಗರಿಕ ಹಿತರಕ್ಷಣಾ ವೇದಿಕೆ ಆಕ್ರೋಶ…

ಮಂಜುನಾಥ್ ಶೆಟ್ಟಿ… ಸರ್ಕಾರದ ಸುತ್ತೋಲೆಗೆ ವಿರುದ್ಧವಾಗಿ ಖಾತೆ ಬದಲಾವಣೆ ಶುಲ್ಕ ಹೆಸರಿನಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಸುಲುಗೆ ಮಾಡುತ್ತಿದೆ ಎಂದು ಖಂಡಿಸಿ ಶಿವಮೊಗ್ಗ ನಾಗರಿಕ ಹಿತ ರಕ್ಷಣಾ ವೇದಿಕೆಗಳ ಒಕ್ಕೂಟದ ಪದಾಧಿಕಾರಿಗಳು ಪಾಲಿಕೆ ಆಯುಕ್ತರದ ಮಾಯಣ್ಣ ಗೌಡರವರಿಗೆ ಮನವಿ ಸಲ್ಲಿಸಿದರು. ಶಿವಮೊಗ್ಗ…

ಶಿವಮೊಗ್ಗ ವಕೀಲರ ಸಂಘದ 125ನೇ ಶತಮಾನೋತ್ಸವ ರಜತ ಮಹೋತ್ಸವ ಅಂಗವಾಗಿ ಕ್ರೀಡಾ ಕಾರ್ಯಕ್ರಮಗಳು…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ವಕೀಲ ಸಂಘದ 125ನೇ ಶತಮಾನೋತ್ಸವ ರಜತ ಮಹೋತ್ಸವ ಅಂಗವಾಗಿ ವಕೀಲರ ರಾಜ್ಯಮಟ್ಟದ ಕ್ರಿಕೆಟ್ ತ್ರೋಬಾಲ್ ಶೆಟಲ್ ಬ್ಯಾಟ್ಮಿಟನ್ ಪಂದ್ಯಾವಳಿಗಳನ್ನು ಏಪ್ರಿಲ್ 25 ಮತ್ತು 26 ರಂದು ಸಹ್ಯಾದ್ರಿ ಕಾಲೇಜಿ ಕ್ರೀಡಾಂಗಣ ಹಾಗೂ ನೆಹರು ಸ್ಟೇಡಿಯಂ ಒಳಾಂಗಣ ಕ್ರೀಡಾಂಗಣದಲ್ಲಿ…

ಎನ್ಇಎಸ್ ಬಿಇಡ್ ಕಾಲೇಜು: ಮತ್ತೂರಿನಲ್ಲಿ ಎನ್.ಎಸ್.ಎಸ್ ಶಿಬಿರ ಉದ್ಘಾಟನೆ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ಆಧುನಿಕ ಸೌಲಭ್ಯಗಳು ಹೆಚ್ಚಾದಂತೆ ಮನುಷ್ಯನ ಜೀವನಶೈಲಿ ದುರ್ಬಲಗೊಳ್ಳುತ್ತಿದ್ದು, ಆರೋಗ್ಯದ ಸಮತೋಲನ ಕಾಪಾಡಿಕೊಳ್ಳುವುದು ಅತ್ಯಗತ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿಯ ಸಹ ಕಾರ್ಯದರ್ಶಿ ಡಾ. ಪಿ. ನಾರಾಯಣ್ ಅಭಿಪ್ರಾಯಪಟ್ಟರು. ನಗರದ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ಮತ್ತೂರಿನಲ್ಲಿ ಏರ್ಪಡಿಸಿದ್ದ…

ಕುವೆಂಪು ವಿಶ್ವವಿದ್ಯಾನಿಲಯದ ಕುಲಪತಿಗಳ ವಿರುದ್ಧ ರಾಜ್ಯಪಾಲರಿಗೆ NSUI ದೂರು…

ಮಂಜುನಾಥ್ ಶೆಟ್ಟಿ… ಎನ್ ಎಸ್ ಯು ಐ ವತಿಯಿಂದ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.ವಿಧ್ಯಾರ್ಥಿಗಳ ಸಮಸ್ಯೆ ಗಳನ್ನು ಬಗೆಹರಿಸುವಂತೆ ವಿಶ್ವವಿದ್ಯಾಲಯದ ಗಮನಕ್ಕೆ ಸಕಾಷ್ಟು ಬಾರಿತಂದರು ಸ್ಪಂದಿಸದೇ ವಿದ್ಯಾರ್ಥಿ ವಿರೋದಿ ನೀತಿ ತೋರುತ್ತಿರುವ ಕುಲಪತಿಗಳ ವಿರುದ್ದ ಹೋರಾಟ ನಡೆಸಿದರು. ಕುವೆಂಪು ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ…

ನಮ್ಮೂರ ಬಳಗದಿಂದ ಶ್ರೀ ಭಾಗೀರಥ ಮಹರ್ಷಿ ಜಯಂತಿ ಆಚರಣೆ…

ಮಂಜುನಾಥ್ ಶೆಟ್ಟಿ… ನಮ್ಮೂರ ಬಳಗದಿಂದ ಶ್ರೀ ಭಾಗೀರಥ ಮಹರ್ಷಿ ಜಯಂತಿ ಆಚರಣೆ- ಭಗೀರಥರ ಜೀವನ ಕೇವಲ ಪುರಾಣವಲ್ಲ ಅದು ಇಚ್ಛಾಶಕ್ತಿ ಮತ್ತು ಛಲದ ಸಂಕೇತ – ನಾಗರಾಜ್ ಕಂಕಾರಿ… ನಮ್ಮೂರ ಬಳಗದ ವತಿಯಿಂದ ಶ್ರೀ ಭಗೀರಥ ಮಹರ್ಷಿ ಜಯಂತಿಯನ್ನು ಇಂದು ಬೆಳಗ್ಗೆ…

ಶಿವಮೊಗ್ಗ ಜಿಲ್ಲಾ ಮೊಬೈಲ್ ಕ್ಯಾಂಟೀನ್ ಯೋಜನೆಗೆ ಮಧು ಬಂಗಾರಪ್ಪ ಚಾಲನೆ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಉತ್ತಮ ಆಹಾರ ಸೌಲಭ್ಯ ಒದಗಿಸುವ ಮತ್ತು ಸ್ಥಳೀಯ ಯುವಕರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆ ರೂಪಿಸಿರುವ “ಮೊಬೈಲ್ ಕ್ಯಾಂಟೀನ್” ಯೋಜನೆಗೆ ಹಸಿರು ನಿಶಾನೆ ತೋರಿಸುವ ಮೂಲಕ ನೂತನ ಸಂಚಾರಿ…

ಕುಂಟುತ್ತಾ ಸಾಗುತ್ತಿರುವ ಕಾಮಗಾರಿಗಳ ಬಗ್ಗೆ ಗುತ್ತಿಗೆದಾರರಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಎಚ್ಚರಿಕೆ…

ಮಂಜುನಾಥ್ ಶೆಟ್ಟಿ… ಶಾಸಕರ ಕಚೇರಿಯಾದ ಕರ್ತವ್ಯ ಭವನದಲ್ಲಿ ಶಾಸಕ ಚನ್ನಬಸಪ್ಪ ನೇತೃತ್ವದಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳ ಹಾಗೂ ಗುತ್ತಿಗೆದಾರರ ಪ್ರಗತಿ ಪರಿಶೀಲನಾ ಸಭೆ ನಡೆಯಿತು.ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದ ವಿವಿಧ ಬಡಾವಣೆಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದು ಗಮನಕ್ಕೆ ಬಂದಿದೆ.…

ನವಜಾತ ಶಿಶುಗಳ ವಿಶೇಷ ಕಾಳಜಿಗೆ ಹೊಸದಾಗಿ ‘ಎನ್‌ಐಸಿಯು’ ಸ್ಥಾಪನೆ : ಸಂಸದ ಬಿ.ವೈ.ರಾಘವೇಂದ್ರ…

ಮಂಜುನಾಥ್ ಶೆಟ್ಟಿ… ಅವಧಿಗೂ ಮುನ್ನ ಜನಿಸಿದ, ತೂಕ ಕಡಿಮೆ ಇರುವ ಅಥವಾ ಉಸಿರಾಟದ ತೊಂದರೆ ಹೊಂದಿರುವ ನವಜಾತ ಶಿಶುಗಳ ವಿಶೇಷ ಕಾಳಜಿ ತೆಗೆದುಕೊಳ್ಳುವುದಕ್ಕಾಗಿ ಮೆಗ್ಗಾನ್ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಹೊಸದಾಗಿ 30 ಹಾಸಿಗೆ ಸಾಮರ್ಥ್ಯದ ಎನ್‌ಐಸಿಯು ಘಟಕ ಸ್ಥಾಪಿಸಲಾಗುತ್ತಿದೆ ಎಂದು ಸಂಸದರಾದ…

ಬೃಹತ್ ಕಾದಂಬರಿ ‘ಸ್ವಾತಂತ್ರ‍್ಯದ ಓಟ’ ರಂಗರೂಪಕ್ಕೆರAಗಾಯಣದಿAದ ಏ.25 ಮತ್ತು 26 ರಂದು ‘ಸ್ವಾತಂತ್ರö್ಯದ ಓಟ’ ನಾಟಕ ಪ್ರದರ್ಶನ…

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯ ಲೇಖಕ ಬೋಳುವಾರು ಮೊಹಮ್ಮದ್ ಕುಂಞ ಅವರ ಮಹತ್ವಾಕಾಂಕ್ಷೆಯ ಬೃಹತ್ ಕಾದಂಬರಿ ‘ಸ್ವಾತಂತ್ರ‍್ಯದ ಓಟ’ ಈಗ ನಾಟಕವಾಗಿ ರೂಪಾಂತರಗೊAಡಿದ್ದು, ಶಿವಮೊಗ್ಗ ರಂಗಾಯಣವು ರಂಗಕ್ಕೆ ತರುತ್ತಿದೆ ಎಂದು ಶಿವಮೊಗ್ಗ ರಂಗಾಯಣದ ನಿರ್ದೇಶಕರಾದ ಪ್ರಸನ್ನ ಡಿ ಸಾಗರ…

ಮಾಸ್ಟರ್ ಆಫ್ ವಿಜ್ಯುವಲ್ ಆರ್ಟ್ಸ್ ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ…

ಮಂಜುನಾಥ್ ಶೆಟ್ಟಿ… ಮೈಸೂರು ವಿಶ್ವವಿದ್ಯಾನಿಲಯಕ್ಕೆ ಶಾಶ್ವತ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಮಾಸ್ಟರ್ ಆಫ್ ವಿಜುಯಲ್ ಆರ್ಟ್ಸ್ ನಾಲ್ಕು ಶೈಕ್ಷಣಿಕ ವರ್ಷದ ಎಂಟು ಸೆಮಿಸ್ಟರ್‌ಗಳ ರಾಷ್ಟ್ರೀಯ ಶಿಕ್ಷಣ ಪದ್ದತಿಯ ದೃಶ್ಯ ಕಲೆಯಲ್ಲಿ 2026-27 ನೇ…