Month: April 2026

ಏ. 27 ರಂದು ಗೃಹರಕ್ಷಕ ದಳ ಸದಸ್ಯರ ಆಯ್ಕೆ ಪ್ರಕ್ರಿಯೆ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಜಿಲ್ಲೆಯ ವಿವಿಧ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಗೃಹ ಸದಸ್ಯರನ್ನಾಗಿ ನೋಂದಾಯಿಸುವ ಸಂಬಂಧ ಏ. 27 ರಂದು ಬೆಳಗ್ಗೆ 9.00 ರಿಂದ ಶಿವಮೊಗ್ಗ ನಗರದ ಸಾಗರ ರಸ್ತೆಯಲ್ಲಿರುವ ಡಿ.ಎ.ಆರ್. ಮೈದಾನದಲ್ಲಿ ಜಿಲ್ಲಾ…

ಪೌರಕಾರ್ಮಿಕರ ಆರೋಗ್ಯ ರಕ್ಷಣೆಗಾಗಿ ಅನನ್ಯವಾದ ಆರೋಗ್ಯ ವಿಮಾ ಯೋಜನೆ ಜಾರಿ : ಮುರಳಿ ಅಶೋಕ ಸಾಲಪ್ಪ…

ಮಂಜುನಾಥ್ ಶೆಟ್ಟಿ… ಧೂಳು, ಗಲೀಜಿನಲ್ಲೇ ಕೆಲಸ ಮಾಡುವ ಪೌರ ಕಾರ್ಮಿಕರು ಆರೋಗ್ಯಕ್ಕಾಗಿ ಹೆಚ್ಚು ಖರ್ಚು ಮಾಡಬೇಕಾದ ಸಂದರ್ಭ ಬರುವ ಕಾರಣ ಒಂದು ಅದ್ಭುತ ನಗದುರಹಿತ ಆರೋಗ್ಯ ವಿಮಾ ಯೋಜನೆಯನ್ನು ಜಾರಿಗೆ ತರಲಾಗಿದ್ದು ಎಲ್ಲ ಪೌರ ಕಾರ್ಮಿಕರು ಇದರ ಸದ್ಬಳಕೆ ಮಾಡಿಕೊಳ್ಳುವ ಮೂಲಕ…

ಜಯನಗರ ಪೊಲೀಸ್ ಠಾಣೆಯಲ್ಲಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುವ ಯುವತಿಯರಿಗೆ ಸನ್ಮಾನ…

ಮಂಜುನಾಥ್ ಶೆಟ್ಟಿ… ಮಹಿಳೆಯೊಬ್ಬರು ಏ.16 ರಂದು ದುರ್ಗಿಗುಡಿ ಬಟ್ಟೆ ಅಂಗಡಿಗೆ ಹೋದಾಗ ಅಲ್ಲೇ ವ್ಯಾನಿಟಿ ಬ್ಯಾಗ್ ನ್ನ‌ ಮರೆತು ಹೀಗಿದ್ದು ಅದನ್ನ ಅವರಿಗೆ ಅಲ್ಲಿ ಕೆಲಸ ಮಾಡುವ ಯುವತಿಯರು ವಾಪಾಸ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ನಗರದ ದುರ್ಗಿಗುಡಿ ನ್ಯೂ ಇತಿಹಾಸ ಕಲೆಕ್ಷನ್…

ಜೆ.ಎನ್.ಎನ್.ಸಿ.ಇ: ಪಿಜಿ ಗ್ರಾಜುಯೇಷನ್ ಡೇ | ಎನ್ಇಎಸ್ ಚಿನ್ನದ ಪದಕ ಪ್ರದಾನ…

ಶಿವಮೊಗ್ಗ: ಇಂದಿನ ಜಗತ್ತಿಗೆ ಕೇವಲ ಕೌಶಲ್ಯವಂತ ವೃತ್ತಿಪರರು ಮಾತ್ರವಲ್ಲ, ಸಿದ್ಧಾಂತಬದ್ಧ ನಾಯಕರು ಮತ್ತು ಸಹಾನುಭೂತಿಯ ನಾಗರಿಕರ ಅಗತ್ಯವಿದೆ ಎಂದು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಡಾ.ಉಜ್ವಲ‌.ಯು.ಜೆ ಹೇಳಿದರು. ನಗರದ ಜೆ‌.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಏರ್ಪಡಿಸಿದ್ದ 2023-25 ನೇ ಸಾಲಿನ…

ಮೃತ ಕೆಎಸ್‌ಆರ್‌ಪಿ ನೌಕರನಿಗೆ- 1 ಕೋಟಿ ಪರಿಹಾರ ಚೆಕ್ ವಿತರಣೆ…

ಮಂಜುನಾಥ್ ಶೆಟ್ಟಿ… ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಸರ್ಕಾರದಿಂದ ಎಂಒಯು ಮಾಡಿಕೊಂಡ ಬ್ಯಾಂಕ್‌ಗಳು ನೀಡುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ತಿಳಿಸಿದರು. ದಿ: 12-10-2025 ರಂದು ಭದ್ರಾವತಿಯ ಭದ್ರಾ ನದಿಯಲ್ಲಿ ಕಾಲು ಜಾರಿ ಬಿದ್ದು ಮುಳುಗಿ ಮರಣ ಹೊಂದಿದ್ದ…

ಶಿವಮೊಗ್ಗ ನಗರ ನೀರು ಸರಬರಾಜು ವಾರ್ಡ್ವಾರು ಅಭಿಯಂತರರ ದೂರವಾಣಿ ಸಂಖ್ಯೆ ಪ್ರಕಟ…

ಮಂಜುನಾಥ್ ಶೆಟ್ಟಿ… ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಶಿವಮೊಗ್ಗ ನಗರದ ದೈನಂದಿನ ನೀರು ಸರಬರಾಜು ವ್ಯವಸ್ಥೆಯಲ್ಲಿ ವ್ಯತ್ಯಯ ಅಥವಾ ಯಾವುದೇ ಸಮಸ್ಯೆಯಾದಲ್ಲಿ ತಮ್ಮ ವಾರ್ಡ್ ಗೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ದೂರವಾಣಿ ಮೂಲಕ ತಮ್ಮ ದೂರಗಳನ್ನು ನೀಡಲು…

ಗುತ್ತಿಗೆ ಆಧಾರದ ಮೇಲೆ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆ ಹುದ್ದೆಗಳಿಗೆ ಅರ್ಜಿ ಆಹ್ವಾನ…

ಮಂಜುನಾಥ್ ಶೆಟ್ಟಿ… ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯಲ್ಲಿ ಖಾಲಿಯಿರುವ ವೀಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ತಾತ್ಕಾಲಿಕವಾಗಿ 11 ತಿಂಗಳ ಗುತ್ತಿಗೆ ಆಧಾರದ ಮೇಲೆ ಮಾಜಿ ಸೈನಿಕರನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಿದೆ. ಶಿವಮೊಗ್ಗ, ದಾವಣಗೆರೆ ಹಾಗೂ…

ಏ.21 ರಂದು ವಿದ್ಯುತ್ ವ್ಯತ್ಯಯ…

ಶಿವಮೊಗ್ಗ ಎಂ.ಆರ್.ಎಸ್. 220/11 ಕೆ.ವಿ. ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೆöÊಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಏ. 21 ರಂದು ಬೆಳಗ್ಗೆ 09.00 ರಿಂದ ಸಂಜೆ 4.30 ರವರೆಗೆ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೆಬೈಲು, ಹೊಳಲೂರು, ಮಡಿಕೆಚೀಲೂರು,…

ಏ.23 ಮತ್ತು 24 ರಂದು ಜಿಲ್ಲೆಯಲ್ಲಿ ಸಿಇಟಿ ಪರೀಕ್ಷೆ-ಸಕಲ ಸಿದ್ದತೆ : ಅಭಿಷೇಕ್.ವಿ…

ಮಂಜುನಾಥ್ ಶೆಟ್ಟಿ… ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಏ.23 ಮತ್ತು 24 ರಂದು ಜಿಲ್ಲೆಯಲ್ಲಿ ಸಿಇಟಿ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಶಿಸ್ತುಬದ್ಧವಾಗಿ ಮತ್ತು ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಜಿಲ್ಲಾಡಳಿತವು ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ತಿಳಿಸಿದರು.…

ಶಿವಮೊಗ್ಗ ಬಂಟರ ಭವನದಲ್ಲಿ ಅದ್ದೂರಿ ಗಣಹೋಮ ಮತ್ತು ಸತ್ಯನಾರಾಯಣ ಪೂಜೆ ಕಾರ್ಯಕ್ರಮ…

ವಿಶ್ವ ಬಂಟರ ದಿನಾಚರಣೆ ಮತ್ತುಬೀಸು ಪರ್ಬದಶುಭಾಶಯಗಳು 2026… ಶಿವಮೊಗ್ಗ ಬಂಟರ ಭವನ ಲೋಕರ್ಪಣೆ ಆದನಂತರ ಪ್ರಥಮ ಬಾರಿಗೆ ಗಣಹೋಮ ಮತ್ತು ಸತ್ಯನಾರಾಯಣ ಪೂಜೆ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.ಪ್ರಸಿದ್ಧ ಪುರೋಹಿತರಾದ ಅನಿರುದ್ಧ ಕಟ್ಟೆ ರವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರು ಮತ್ತು…