Month: April 2026

ಶಿವಮೊಗ್ಗ ಜಿಲ್ಲಾ ಪೊಲೀಸ್ ಮತ್ತು ಮಹಿಳಾ ಪೊಲೀಸ್ ವತಿಯಿಂದ ಅಧಿಕಾರಿ ಸಿಬ್ಬಂದಿಗೆ ಒಂದು ದಿನದ ಮಾಹಿತಿ ಕಾರ್ಯಗಾರ ಯಶಸ್ವಿ…

ಮಂಜುನಾಥ್ ಶೆಟ್ಟಿ… ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ಮನೋಸ್ಥೈರ್ಯಾಭಿವೃದ್ಧಿ ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದು, ಮಾನ್ಯ ಶ್ರೀ ಸಂತೋಷ್. ಎಂ. ಎಸ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ…

ನಗರದಲ್ಲಿ ಕಲುಷಿತ ನೀರು ಸರಬರಾಜು ವಿರೋಧಿಸಿ ನಾಗರಿಕ ಹಿತರಕ್ಷಣಾ ವೇದಿಕೆ ಒಕ್ಕೂಟದಿಂದ ಬೃಹತ್ ಪ್ರತಿಭಟನೆ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ನಗರದಲ್ಲಿ ಕಲುಷಿತ ನೀರು ಸರಬರಾಜು ಹೋಗುತ್ತಿರುವ ಬಗ್ಗೆ ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳು ಒಕ್ಕೂಟ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಶಾಶ್ವತ ಪರಿಹಾರಕ್ಕೆ ಅಗ್ರಹಿಸಿದರು. ನಗರದ ಕುಡಿಯುವ ನೀರು ಕಳೆದ ಕೆಲವು ದಿನಗಳಿಂದ ಅತ್ಯಂತ ಕಲುಷಿತ…

ಪ್ರಧಾನಿ ನರೇಂದ್ರ ಮೋದಿ ರಿಂದ ಶ್ರೀ ಆದಿಚುಂಚನಗಿರಿ ಮಠದಲ್ಲಿ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ…

ಮಂಜುನಾಥ್ ಶೆಟ್ಟಿ… ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಮಠಕ್ಕೆ ಇಂದು ಭೇಟಿ ನೀಡಿ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆಗೊಳಿಸಿದ್ದಾರೆ. ಬಾಲಗಂಗಾಧರನಾಥ ಸ್ವಾಮಿಗಳ ಗದ್ದುಗೆಯ ಸ್ಥಳದಲ್ಲಿ ನಿರ್ಮಿಸಲಾಗಿರುವ ಈ ಭವ್ಯ ದೇಗುಲವನ್ನು ಪ್ರಧಾನಿಗಳು ಉದ್ಘಾಟಿಸಿ, ಸ್ವಾಮಿಗಳ ಮೂರ್ತಿಗೆ…

ವಾಹನಗಳ ಬಹಿರಂಗ ಹರಾಜು…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಜಿಲ್ಲಾ ಅಬಕಾರಿ ನಿರೀಕ್ಷಕರವರ ಕಛೇರಿ ವತಿಯಿಂದ ಏ.21 ರ ಬೆಳಿಗ್ಗೆ 11 ಗಂಟೆಗೆ ಶಿವಮೊಗ್ಗ ವಲಯ ನಂ-1 ಕಛೇರಿಯ ಅಬಕಾರಿ ಭವನ ಆವರಣದಲ್ಲಿ ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಂಡಿರುವ 01 ದ್ವಿ ಚಕ್ರ ವಾಹನ, 01 ನಾಲ್ಕು ಚಕ್ರದ…

ಭಾರತೀಯ ಸೇನೆ ಸೇವಾ ಉಚಿತ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿಗೆ ಅರ್ಜಿ ಆಹ್ವಾನ…

ಮಂಜುನಾಥ್ ಶೆಟ್ಟಿ… ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಮತ್ತು 3(ಬಿ) ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2026-27 ನೇ ಸಾಲಿನ (ಬಾಲಕರಿಗೆ ಮಾತ್ರ) ಆಯ್ಕೆ ಪೂರ್ವ ಸಿದ್ದತೆ…

ಬಾಳೆಬರೆ ಘಾಟ್ : ಪ್ರಯಾಣಿಕರ ಅದಲು-ಬದಲು ವ್ಯವಸ್ಥೆ ಮೂಲಕ ಸಾರಿಗೆ ಸಂಪರ್ಕ…

ಮಂಜುನಾಥ್ ಶೆಟ್ಟಿ… ಬಾಳೆಬರೆ ಘಾಟ್‌ನಲ್ಲಿ ಭೂಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಈ ಹಿಂದೆ ವಾಹನ ಸಂಚಾರವನ್ನು ನಿಷೇಧಿಸಲಾಗಿತ್ತು. ಪ್ರಸ್ತುತ ಸಾರ್ವಜನಿಕರ ಹಿತದೃಷ್ಟಿಯಿಂದ, ಘಾಟಿಯ ಎರಡು ಬದಿಗಳಿಂದ ಬರುವ ಬಸ್ಸುಗಳ ಪ್ರಯಾಣಿಕರನ್ನು ಪರಸ್ಪರ ಬದಲಾಯಿಸುವ (ಅದಲು-ಬದಲು) ಮೂಲಕ ಪ್ರಯಾಣ ಮುಂದುವರಿಸಲು ಕೆಲವು ಷರತ್ತುಗಳಿಗೆ ಒಳಪಟ್ಟು…

ಅಕ್ಷಯ ತೃತೀಯದಂದು ಬಾಲ್ಯವಿವಾಹ ಸಾಧ್ಯತೆ : ತಡೆಗೆ ಕಟ್ಟೆಚ್ಚರ…

ಮಂಜುನಾಥ್ ಶೆಟ್ಟಿ… ಅಕ್ಷಯ ತೃತೀಯ ದಿನದಂದು ಜಿಲ್ಲೆಯಲ್ಲಿ ಬಾಲ್ಯವಿವಾಹಗಳು ನಡೆಯುವ ಸಾಧ್ಯತೆಗಳಿರುವುದರಿಂದ, ಇದನ್ನು ತಡೆಗಟ್ಟಲು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಜಿಲ್ಲಾಡಳಿತ ಸನ್ನದ್ಧವಾಗಿದೆ. ಬಾಲ್ಯವಿವಾಹವು ಒಂದು ಗಂಭೀರ ಸಾಮಾಜಿಕ ಪಿಡುಗಾಗಿದ್ದು, ಇದು ಮಕ್ಕಳ ಸಾಮಾಜಿಕ, ಮಾನಸಿಕ, ದೈಹಿಕ ಹಾಗೂ ಆರ್ಥಿಕ…

ಸಂಚಾರಿ ಪೊಲೀಸ್ ಸಿಪಿಐ ದೇವರಾಜ್ ತಂಡದಿಂದ ಬಂಗಾರಪ್ಪ ರಸ್ತೆಯಲ್ಲಿ ಫುಟ್ ಪಾತ್ ಅಂಗಡಿಗಳ ತೆರವು ಸುಗಮ ಸಂಚಾರಕ್ಕೆ ಅವಕಾಶ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ನಗರದ ಅಲ್ಕೋಳ ಸರ್ಕಲ್‌ನಿಂದ ಡಿ.ವಿ.ಜಿ. ಸರ್ಕಲ್‌ವರೆಗೆ ಇರುವ ಶ್ರೀ ಎಸ್. ಬಂಗಾರಪ್ಪ ರಸ್ತೆಯಲ್ಲಿ, ಸಾರ್ವಜನಿಕ ವಾಹನಗಳು ಹಾಗೂ ಪಾದಚಾರಿಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುವ ರೀತಿಯಲ್ಲಿ ರಸ್ತೆಯ ಎರಡೂ ಬದಿಗಳ ಪುಟ್‌ಪಾತ್ ಹಾಗೂ ರಸ್ತೆಯ ಮೇಲಿಟ್ಟಿದ್ದ ತಿಂಡಿ ಗಾಡಿಗಳು…

ಕರ್ನಾಟಕ ನಾಡು ರಕ್ಷಣಾ ವೇದಿಕೆ ರಾಜ್ಯದ್ಯಕ್ಷ ಪ್ರಸನ್ನ ಗೌಡ್ರು ಹುಟ್ಟುಹಬ್ಬ ಪ್ರಯುಕ್ತ ವಿಶೇಷ ಅನ್ನದಾನ ಕಾರ್ಯಕ್ರಮ…

ಮಂಜುನಾಥ್ ಶೆಟ್ಟಿ… ಕರ್ನಾಟಕ ನಾಡು ರಕ್ಷಣಾ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷರು ಪ್ರಸನ್ನ ಗೌಡ್ರು ಅವರ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು. ನಗರದ ಕಾರುಣ್ಯ ವೃದ್ಧಾಶ್ರಮ ಹಾಗೂ ಕಾಲಭೈರವೇಶ್ವರ ವೃದ್ಧಾಶ್ರಮದಲ್ಲಿ ಅನ್ನ ಸಂತರ್ಪಣೆ ಮಾಡುವುದರ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ದಿನೇಶ್ ಎಸ್ಎಂ…

ಭದ್ರಾವತಿ ; ಮೆಸ್ಕಾಂ ಜನ ಸಂಪರ್ಕ ಸಭೆ…

ಮಂಜುನಾಥ್ ಶೆಟ್ಟಿ… ಭದ್ರಾವತಿ ಮೆಸ್ಕಾಂ ನಗರ ಉಪವಿಭಾಗ ಕಛೇರಿಯಲ್ಲಿ ಏ. 15 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು…