Month: April 2026

ಕೆನರಾ ಬ್ಯಾಂಕ್‌ನಿಂದ ಸೇವಾನ್ಯೂನತೆ; ಪರಿಹಾರ ನೀಡಲು ಆಯೋಗದಿಂದ ಆದೇಶ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಎಂ. ಗುಡ್ಡೆಕೊಪ್ಪ ವಾಸಿ ಧನಂಜಯ ಎಂ.ವಿ. ಎಂಬುವವರು ಹೊಸನಗರ ಕೆನರಾ ಬ್ಯಾಂಕ್ ಶಾಖೆಯ ಮೇಲೆ ತಮ್ಮ ಒಡಿ ಖಾತೆ ಹಣ ಕಡಿತಗೊಳಿಸಿ, ಹಣವನ್ನು ಹಿಂದುರುಗಿಸದೇ ಸೇವಾನ್ಯೂನತೆಯನ್ನು ಎಸಗಿದ ಬಗ್ಗೆ ನೀಡಿದ ದೂರಿನ ಕುರಿತು…

ಪ್ರಯೋಗಶಾಲಾ ತಂತ್ರಜ್ಞರ ಹುದ್ದೆಗೆ ನೇರ ಸಂದರ್ಶನಕ್ಕೆ ಕರೆ…

ಮಂಜುನಾಥ್ ಶೆಟ್ಟಿ… ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಅಧೀನದ ಎನ್.ಪಿ.ಎನ್.ಸಿ.ಡಿ. ಕಾರ್ಯಕ್ರಮದಲ್ಲಿ ಆಯನೂರು ಸಮುದಾಯ ಆರೋಗ್ಯ ಕೇಂದ್ರ ಮತ್ತು ಸಾಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಖಾಲಿಯಿರುವ ಪ್ರಯೋಗಶಾಲಾ ತಂತ್ರಜ್ಞರ 2 ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇರನೇಮಕಾತಿ ಮಾಡಿಕೊಳ್ಳಲು ನೇರ ಸಂದರ್ಶನಕ್ಕೆ…

ವಿಶೇಷಚೇತನರ ಸಾಧನೆಗಳನ್ನು ಉತ್ತೇಜಿಸಬೇಕು : ಶಾಸಕ ಎಸ್.ಎನ್.ಚನ್ನಬಸಪ್ಪ…

ಮಂಜುನಾಥ್ ಶೆಟ್ಟಿ… ವಿಶೇಷಚೇತನರ ಸಾಧನೆಗಳು ಕೂಡ ವಿಶೇಷವಾಗಿದ್ದು, ಅವರ ಸಾಧನೆಗಳನ್ನು ಉತ್ತೇಜಿಸಿ, ಅವರಲ್ಲಿ ಆತ್ಮಸ್ಥೆöÊರ್ಯವನ್ನು ತುಂಬಬೇಕು ಎಂದು ಶಾಸಕರಾದ ಎಸ್ ಎನ್ ಚನ್ನಬಸಪ್ಪ ತಿಳಿಸಿದರು.ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಐಕ್ಯೂಎಸಿ ಮಾರ್ಗದರ್ಶನದಲ್ಲಿ ಸಬಲ ವಿಶೇಷಚೇತನರ ಸಬಲೀಕರಣ…

ಜೆ.ಎನ್.ಎನ್.ಸಿ.ಇ: 5 ದಿನಗಳ ಎಐಸಿಟಿಇ ‘ಬೂಟ್ ಕ್ಯಾಂಪ್’ ಸಂಪನ್ನ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ಕಳೆದ 5 ದಿನಗಳಿಂದ ಬೂಟ್‌ಕ್ಯಾಂಪ್‌ನ ವಿವಿಧ ಕ್ರಿಯಾಶೀಲ ಚಟುವಟಿಕೆಗಳು ಮತ್ತು ಉಪನ್ಯಾಸಗಳಿಂದ ಪ್ರೇರಣೆ ಪಡೆದ ವಿದ್ಯಾರ್ಥಿಗಳು, ತಮ್ಮದೇ ಸೃಜನಶೀಲ ಯೋಜನೆಗಳನ್ನು ರೂಪಿಸಿ, ಅವುಗಳಿಗೆ ನಾವೀನ್ಯತೆ ಹಾಗೂ ಉದ್ಯಮಶೀಲತೆಯ ಸ್ಪರ್ಶ ನೀಡುವಲ್ಲಿ ಸಫಲರಾಗಿದ್ದರು. ಒಂದು ನಾವೀನ್ಯ ಆಲೋಚನೆಯಿಂದ ಹೊಸ…

ಅಕ್ರಮಿತ ಪುಟ್ ಪಾತ್ ತೆರವು ಮಾಡಿ ನಾಗರಿಕರಿಗೆ ಸುಗಮ ಸಂಚಾರ ಕಲ್ಪಿಸಿ-ನಾಗರೀಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ಆಗ್ರಹ…

ಮಂಜುನಾಥ್ ಶೆಟ್ಟಿ… ಅಕ್ರಮಿತ ಪುಟ್ ಪಾತ್ ತೆರವು ಮಾಡಿ, ನಾಗರಿಕರ ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಶಿವಮೊಗ್ಗ ನಾಗರೀಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ಆಗ್ರಹ. ಶಿವಮೊಗ್ಗ ನಗರದ ಕೆ ಆರ್ ಪುರಂ ರಸ್ತೆ ಮತ್ತು ಹಳೆ ತೀರ್ಥಹಳ್ಳಿ ರಸ್ತೆ (OT Road)…

ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಉದ್ಯೋಗ ನೀಡದೆ ಯುವಕರಿಗೆ ವಂಚುತ್ತಿರುವ ಕೇಂದ್ರ BJP ಸರ್ಕಾರದ ವಿರುದ್ಧ ಪ್ರತಿಭಟನೆ…

ಮಂಜುನಾಥ್ ಶೆಟ್ಟಿ… ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡದೇ ಯುವ ಜನತೆಗೆ ಅನ್ಯಾಯವೆಸಗುತ್ತಿರುವ ಕೇಂದ್ರ ಸರ್ಕಾರವನ್ನು ವಜಾಗೊಳಿಸಲು ಒತ್ತಾಯ ಜಿಲ್ಲಾ NSUI ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದಲ್ಲಿ ಹಲವಾರು ವರ್ಷಗಳಿಂದ ನೇಮಕಾತಿ ಕೈಗೊಳ್ಳದೇ 10 ಲಕ್ಷಕ್ಕೂ…

ಉನ್ನತ ಶ್ರೇಣಿ ಪಡೆದ ಡಿ ಗ್ರೂಪ್ ನೌಕರರ ಪುತ್ರಿ ನೇಹಾ ಶೆಟ್ಟಿಯನ್ನು ಅಭಿನಂದಿಸಿದ ಜಿಲ್ಲಾಧಿಕಾರಿಗಳು…

ಮಂಜುನಾಥ್ ಶೆಟ್ಟಿ… ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರೂಪ್‌-ಡಿ ನೌಕರರಾದ ಕೀರ್ತಿ ಎಸ್ ಶೆಟ್ಟಿ ರವರ ಪುತ್ರಿ ನೇಹಾ.ಕೆ ಶೆಟ್ಟಿ ಇವರು ಪಿಯುಸಿ ಯಲ್ಲಿ ಉನ್ನತ ಶ್ರೇಣಿ(ಡಿಸ್ಟಿಂಕ್ಷನ್) ಪಡೆದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ವಿದ್ಯಾರ್ಥಿನಿಯನ್ನು ತಮ್ಮ ಕಚೇರಿಗೆ ಆಹ್ವಾನಿಸಿ ಆತ್ಮೀಯವಾಗಿ ಸನ್ಮಾನಿಸಿದರು.…

ಮಾನಸಿಕ ಅಸ್ವಸ್ಥರಿಗೆ ವಿಶಿಷ್ಟ ಹಕ್ಕುಗಳು-ಸದ್ಬಳಕೆ ಮಾಡಿಕೊಳ್ಳಿರಿ : ನ್ಯಾ. ಮಂಜುನಾಥ್…

ಮಂಜುನಾಥ್ ಶೆಟ್ಟಿ… ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವರಿಗೆ ವಿಶಿಷ್ಟ ಹಕ್ಕುಗಳಿವೆ. ಅವರುಗಳ ಆರೋಗ್ಯ, ಆಸ್ತಿ ರಕ್ಷಣೆ ಮಾಡಿಕೊಳ್ಳಲು ಕಾನೂನಿನ ಸೇವೆಗಳಿದ್ದು ಅವುಗಳ ಸದ್ಬಳಕೆ ಮಾಡಿಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರಾದ ಮಂಜುನಾಥ್ ಜಿ.ಎ. ತಿಳಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಾನಸಿಕ ಆರೋಗ್ಯ…

ಪಾರದರ್ಶಕವಾಗಿ ಮತ್ತು ನಿಖರವಾಗಿ ಜನಗಣತಿ ಮಾಡಲು ಸೂಚನೆ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಕಟ್ಟಿ…

ಮಂಜುನಾಥ್ ಶೆಟ್ಟಿ… ಜನ ಗಣತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಮತ್ತು ನಿಖರವಾಗಿ ನಡೆಸುವಂತೆ ಗಣತಿದಾರರು ಮತ್ತು ಮೇಲ್ವಿಚಾರಕರಿಗೆ ಜಿಲ್ಲಾಧಿಕಾರಿಳಾದ ಪ್ರಭುಲಿಂಗ ಕವಳಿಕಟ್ಟಿಯವರು ನಿರ್ದೇಶನ ನೀಡಿದರು. ನಗರದ ಬಿ ಹೆಚ್ ರಸ್ತೆಯಲ್ಲಿರುವ ಸರ್ಕಾರಿ ಪದವಿಪೂರ್ವ ಬಾಲಕಿಯರ ಕಾಲೇಜಿನಲ್ಲಿ ಶಿವಮೊಗ್ಗ ಗ್ರಾಮಾಂತರ ವಿಭಾಗದ ಗಣತಿದಾರರು ಮತ್ತು…

ಯುವನಿಧಿ ಯೋಜನೆಯ ಪ್ರಚಾರ ಕಾರ್ಯಕ್ರಮ ಆಯೋಜನೆ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಏ. 13 ರಂದು ಸ.ಪ್ರ.ದ.ಕಾಲೇಜು- ಶಿಕಾರಿಪುರ, ಏ. 15 ರಂದು ಕೊಡಚಾದ್ರಿ ಪ್ರ.ದ.ಕಾಲೇಜು -ಹೊಸನಗರ , ಏ.16 ರಂದು ಸ.ಪ್ರ.ದ.ಕಾಲೇಜು -ಸೊರಬ, ಏ.17 ರಂದು ಸ.ಪ್ರ.ದ.ಕಾಲೇಜು -ತೀರ್ಥಹಳ್ಳಿ,…