Day: April 2, 2026

ಏಪ್ರಿಲ್ 4 ಮತ್ತು 5 ರಂದು ನಗರದ ಹಲವೆಡೆ ನೀರು ಸರಬರಾಜಿನಲ್ಲಿ ವ್ಯತ್ಯಯ…

ಮಂಜುನಾಥ್ ಶೆಟ್ಟಿ… ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ಮಾಡುವ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ದುರಸ್ತಿ ಮತ್ತು ನಿರ್ವಹಣಾ ಕಾರ್ಯ ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ಏಪ್ರಿಲ್ ೪ ಮತ್ತು ೫ ರಂದು ನಗರದ ದೈನಂದಿನ ನೀರು…

ಹಿಂದುಳಿದ ಅಭಿವೃದ್ಧಿ ನಿಗಮದ ವ್ಯವಸ್ಥಾಪಕನ ವಿರುದ್ಧ ಲೋಕಾಯುಕ್ತ ಲಂಚದ ಪ್ರಕರಣ ಸಾಬೀತು…

ಮಂಜುನಾಥ್ ಶೆಟ್ಟಿ… ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾಗಿದ್ದ ಆರ್ ಎಸ್ ಪರಮೇಶ್ವರಪ್ಪ ಅವರಿಗೆ ಲಂಚದ ಆರೋಪ ಸಾಬೀತಾಗಿದ್ದು, ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯ ದಂಡ ಮತ್ತು ಕಾರಾಗೃಹ ವಾಸದ ಶಿಕ್ಷೆ…

NES ಹವ್ಯಾಸಿ ರಂಗ ವೇದಿಕೆಯಿಂದ ವಿಶ್ವ ರಂಗಭೂಮಿ ದಿನಾಚರಣೆ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ರಂಗಭೂಮಿ ಸಮಾಜದ ಸಾಂಸ್ಕೃತಿಕ ಮತ್ತು ಸಾಮಾಜಿಕ ಚಿಂತನೆಗಳನ್ನು ರೂಪಿಸುವ ಮಹತ್ವದ ಕಲೆಯಾಗಿದ್ದು, ಜನಸಾಮಾನ್ಯರಿಗೆ ಉತ್ತಮ ಸಂದೇಶ ಸಾರಲು ಬಹುದೊಡ್ಡ ಮಾಧ್ಯಮವಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿದರು. ನಗರದ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯ ಮತ್ತು…

JNNCE ಎಂಬಿಎ ವಿದ್ಯಾರ್ಥಿಗಳಿಂದ ಉತ್ಪನ್-2026 ದಶಮಾನೋತ್ಸವ ಸಂಭ್ರಮ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ಸುತ್ತಲಿನ ವಾತಾವರಣದಲ್ಲಿರುವ ವಾಸ್ತವತೆಯನ್ನು ವಿಮರ್ಶಿಸುವಂತಹ ಕುತೂಹಲ ಬೆಳೆಸಿಕೊಳ್ಳಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಹೇಳಿದರು. ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎಂಬಿಎ ವಿಭಾಗದ ವತಿಯಿಂದ ಏರ್ಪಡಿಸಿದ್ದ ಸಾಂಸ್ಕೃತಿಕ ಮತ್ತು ನಿರ್ವಹಣಾ ಕ್ಷೇತ್ರದ ‘ಉತ್ಥಾನ-2026’…