Day: April 7, 2026

ಏ. 08 ರಂದು ವಿದ್ಯುತ್ ವ್ಯತ್ಯಯ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ನಗರ ಉಪವಿಭಾಗ-1 ಘಟಕ-1ರ ವ್ಯಾಪ್ತಿಯಲ್ಲಿ ಏ. 08 ರಂದು ಬೆಳಿಗ್ಗೆ 9.30 ರಿಂದ ಸಂಜೆ 6.00 ರವರೆಗೆ ತುರ್ತು ಕಾಮಗಾರಿ ಹಮ್ಮಿಕೊಂಡಿರುವದರಿಂದ ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಪಂಡಿತ್ ಲೇಔಟ್, ಊರುಗಡೂರು, ಕಂಟ್ರಿಕಬ್ಲ್ ರಸ್ತೆ, ಎಂ.ಸಿ.ಲೇಔಟ್, ಗೋಶಾಲೆ…

ಉದ್ಯೋಗ ಪಡೆಯಲು ನೇರ ಸಂದರ್ಶನ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಏ.09 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.ಈ ನೇರ ಸಂದರ್ಶನದಲ್ಲಿ ಮುತ್ತೂಟ್ ಮನಿ ಮತ್ತು ಮಾರುತಿ ಸುಜುಕಿ (ಅರೇನಾ) ಕಂಪನಿ ಭಾಗವಹಿಸಲಿದ್ದು,…

ಜಿಲ್ಲಾಧಿಕಾರಿಗಳಿಂದ ಪ್ರಾ.ಆ.ಕೇಂದ್ರ-ವಿದ್ಯಾರ್ಥಿನಿಲಯಕ್ಕೆ ದಿಢೀರ್ ಭೇಟಿ…

ಮಂಜುನಾಥ್ ಶೆಟ್ಟಿ… ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಸೋಮವಾರ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ಸೌಲಭ್ಯಗಳನ್ನು ಪರಿಶೀಲಿಸಿದರು.ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಸಾರ್ವಜನಿಕರಿಗೆ ಸಿಗುತ್ತಿರುವ ವೈದ್ಯಕೀಯ ಸೇವೆಗಳ ಬಗ್ಗೆ ಮಾಹಿತಿ ಪಡೆದರು. ಕೇಂದ್ರದ ಕಾರ್ಯನಿರ್ವಹಣೆ,…

ನಿಗದಿಗಿಂತ ಹೆಚ್ಚಿನ ದರಕ್ಕೆ ಆಟೋ ಎಲ್‌ಪಿಜಿ/ಸಿಎನ್‌ಜಿ ಮಾರಾಟ ಮಾಡಿದರೆ ಕಠಿಣ ಕ್ರಮ-ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಕಟ್ಟಿ…

ಮಂಜುನಾಥ್ ಶೆಟ್ಟಿ… ಜಿಲ್ಲೆಯಾದ್ಯಂತ ಇರುವ ಆಟೋ ಎಲ್‌ಪಿಜಿ ಮತ್ತು ಸಿಎನ್‌ಜಿ ಬಂಕ್‌ಗಳಲ್ಲಿ ಇಂಧನವನ್ನು ಸರ್ಕಾರ ಹಾಗೂ ತೈಲ ಕಂಪನಿಗಳು ನಿಗದಿಪಡಿಸಿದ ದರದಲ್ಲೇ ಮಾರಾಟ ಮಾಡುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಕಟ್ಟುನಿಟ್ಟಾಗಿ ತಿಳಿಸಿದ್ದಾರೆ. ದರ ಪ್ರದರ್ಶನ ಕಡ್ಡಾಯ… ತೈಲ ಕಂಪನಿಗಳು…

ಶಿವಮೊಗ್ಗ ಜಿಲ್ಲಾ BCM ಅಧಿಕಾರಿ ಶೋಭಾ ರವರ ಮನೆ ಮತ್ತು ಕಚೇರಿಯ ಮೇಲೆ ಲೋಕಾಯುಕ್ತ ದಾಳಿ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಅಧಿಕಾರಿ ಶೋಭಾ ಮತ್ತು ಅವರ ಸಹೋದ್ಯೋಗಿ ಮನೆ ಸೇರಿದಂತೆ ಒಟ್ಟು 6 ಕಡೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.ನಿರಂತರವಾಗಿ ಶೋಭಾ ಅವರ ಮೇಲೆ ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ದಾಳಿ ನಡೆಸಿದ್ದಾರೆ. ಶೋಭಾ…