ಕರ್ನಾಟಕ ರಕ್ಷಣಾ ವೇದಿಕೆ ಕಾವಲು ಪಡೆ ನೂತನ ಜಿಲ್ಲಾಧ್ಯಕ್ಷರಾಗಿ SB.ಶಿವಕುಮಾರ್ ನೇಮಕ…
ಮಂಜುನಾಥ್ ಶೆಟ್ಟಿ… ಕರ್ನಾಟಕ ರಕ್ಷಣಾ ವೇದಿಕೆ (ರಿ) ಕಾವಲು ಪಡೆ ಶಿವಮೊಗ್ಗ ಜಿಲ್ಲಾ ನೂತನ ಜಿಲ್ಲಾಧ್ಯಕ್ಷರಾಗಿ ಶಿವಕುಮಾರ್ ನೇಮಕವಾಗಿದ್ದಾರೆ. ಮುಖ್ಯ ಘಟಕದ ಪದಾಧಿಕಾರಿಗಳ ಮತ್ತು ಮಹಿಳಾ ಜಿಲ್ಲಾಧ್ಯಕ್ಷರು ಪದಾಧಿಕಾರಿಗಳ ನೂತನವಾಗಿ ನೇಮಕವಾಗಿ ಅಧಿಕಾರ ಸ್ವೀಕಾರ ಕಾರ್ಯಕ್ರಮ ನಡೆಯಿತು.ಅದೇ ಸಮಯದಲ್ಲಿ ನೂತನವಾಗಿ ಸದಸ್ಯರ…