Day: April 9, 2026

ಉನ್ನತ ಶ್ರೇಣಿ ಪಡೆದ ಡಿ ಗ್ರೂಪ್ ನೌಕರರ ಪುತ್ರಿ ನೇಹಾ ಶೆಟ್ಟಿಯನ್ನು ಅಭಿನಂದಿಸಿದ ಜಿಲ್ಲಾಧಿಕಾರಿಗಳು…

ಮಂಜುನಾಥ್ ಶೆಟ್ಟಿ… ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರೂಪ್‌-ಡಿ ನೌಕರರಾದ ಕೀರ್ತಿ ಎಸ್ ಶೆಟ್ಟಿ ರವರ ಪುತ್ರಿ ನೇಹಾ.ಕೆ ಶೆಟ್ಟಿ ಇವರು ಪಿಯುಸಿ ಯಲ್ಲಿ ಉನ್ನತ ಶ್ರೇಣಿ(ಡಿಸ್ಟಿಂಕ್ಷನ್) ಪಡೆದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ವಿದ್ಯಾರ್ಥಿನಿಯನ್ನು ತಮ್ಮ ಕಚೇರಿಗೆ ಆಹ್ವಾನಿಸಿ ಆತ್ಮೀಯವಾಗಿ ಸನ್ಮಾನಿಸಿದರು.…

ಮಾನಸಿಕ ಅಸ್ವಸ್ಥರಿಗೆ ವಿಶಿಷ್ಟ ಹಕ್ಕುಗಳು-ಸದ್ಬಳಕೆ ಮಾಡಿಕೊಳ್ಳಿರಿ : ನ್ಯಾ. ಮಂಜುನಾಥ್…

ಮಂಜುನಾಥ್ ಶೆಟ್ಟಿ… ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವರಿಗೆ ವಿಶಿಷ್ಟ ಹಕ್ಕುಗಳಿವೆ. ಅವರುಗಳ ಆರೋಗ್ಯ, ಆಸ್ತಿ ರಕ್ಷಣೆ ಮಾಡಿಕೊಳ್ಳಲು ಕಾನೂನಿನ ಸೇವೆಗಳಿದ್ದು ಅವುಗಳ ಸದ್ಬಳಕೆ ಮಾಡಿಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರಾದ ಮಂಜುನಾಥ್ ಜಿ.ಎ. ತಿಳಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಾನಸಿಕ ಆರೋಗ್ಯ…

ಪಾರದರ್ಶಕವಾಗಿ ಮತ್ತು ನಿಖರವಾಗಿ ಜನಗಣತಿ ಮಾಡಲು ಸೂಚನೆ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಕಟ್ಟಿ…

ಮಂಜುನಾಥ್ ಶೆಟ್ಟಿ… ಜನ ಗಣತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಮತ್ತು ನಿಖರವಾಗಿ ನಡೆಸುವಂತೆ ಗಣತಿದಾರರು ಮತ್ತು ಮೇಲ್ವಿಚಾರಕರಿಗೆ ಜಿಲ್ಲಾಧಿಕಾರಿಳಾದ ಪ್ರಭುಲಿಂಗ ಕವಳಿಕಟ್ಟಿಯವರು ನಿರ್ದೇಶನ ನೀಡಿದರು. ನಗರದ ಬಿ ಹೆಚ್ ರಸ್ತೆಯಲ್ಲಿರುವ ಸರ್ಕಾರಿ ಪದವಿಪೂರ್ವ ಬಾಲಕಿಯರ ಕಾಲೇಜಿನಲ್ಲಿ ಶಿವಮೊಗ್ಗ ಗ್ರಾಮಾಂತರ ವಿಭಾಗದ ಗಣತಿದಾರರು ಮತ್ತು…

ಯುವನಿಧಿ ಯೋಜನೆಯ ಪ್ರಚಾರ ಕಾರ್ಯಕ್ರಮ ಆಯೋಜನೆ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಏ. 13 ರಂದು ಸ.ಪ್ರ.ದ.ಕಾಲೇಜು- ಶಿಕಾರಿಪುರ, ಏ. 15 ರಂದು ಕೊಡಚಾದ್ರಿ ಪ್ರ.ದ.ಕಾಲೇಜು -ಹೊಸನಗರ , ಏ.16 ರಂದು ಸ.ಪ್ರ.ದ.ಕಾಲೇಜು -ಸೊರಬ, ಏ.17 ರಂದು ಸ.ಪ್ರ.ದ.ಕಾಲೇಜು -ತೀರ್ಥಹಳ್ಳಿ,…

ಏ.23 ರಿಂದ ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕಾ ಅಭಿಯಾನ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ…

ಮಂಜುನಾಥ್ ಶೆಟ್ಟಿ… ಜಿಲ್ಲೆಯಲ್ಲಿ ಜಾನುವಾರುಗಳ ಆರೋಗ್ಯ ರಕ್ಷಣೆಗಾಗಿ ಏಪ್ರಿಲ್ 23 ರಿಂದ 9ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು ಎಲ್ಲ ಜಾನುವಾರುಗಳಿಗೆ ಲಸಿಕೆ ಹಾಕಿಸುವ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.ಜಿಲ್ಲಾಡಳಿತ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ 9ನೇ…

ನಂಜಪ್ಪ ಆಸ್ಪತ್ರೆಯ ಮುಖ್ಯಸ್ಥರದ ಬೆನಕಪ್ಪ ಹುಟ್ಟುಹಬ್ಬ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ…

ಮಂಜುನಾಥ್ ಶೆಟ್ಟಿ… ನಂಜಪ್ಪ ಆಸ್ಪತ್ರೆ ಎಂಡಿ ಶ್ರೀಯುತ ಡಿ ಜಿ ಬೆನಕಪ್ಪನವರ ಹುಟ್ಟು ಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ನಡೆಯಿತು. ಶಿಬಿರವನ್ನು ಡಾ ರತ್ನಾಕರ್ ಮತ್ತು ಡಾ ಕೆ ವಿ ಕಾಮತ್ ಉದ್ಘಾಟಿಸಿದರು. ರೋಟರಿ ರಕ್ತನಿಧಿ ಸಹಯೋಗದಲ್ಲಿ ರಕ್ತದಾನ ಶಿಬಿರ…