ಸಂಚಾರಿ ಪೊಲೀಸ್ ಸಿಪಿಐ ದೇವರಾಜ್ ತಂಡದಿಂದ ಬಂಗಾರಪ್ಪ ರಸ್ತೆಯಲ್ಲಿ ಫುಟ್ ಪಾತ್ ಅಂಗಡಿಗಳ ತೆರವು ಸುಗಮ ಸಂಚಾರಕ್ಕೆ ಅವಕಾಶ…
ಮಂಜುನಾಥ್ ಶೆಟ್ಟಿ… ಶಿವಮೊಗ್ಗ ನಗರದ ಅಲ್ಕೋಳ ಸರ್ಕಲ್‌ನಿಂದ ಡಿ.ವಿ.ಜಿ. ಸರ್ಕಲ್‌ವರೆಗೆ ಇರುವ ಶ್ರೀ ಎಸ್. ಬಂಗಾರಪ್ಪ ರಸ್ತೆಯಲ್ಲಿ, ಸಾರ್ವಜನಿಕ ವಾಹನಗಳು ಹಾಗೂ ಪಾದಚಾರಿಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುವ ರೀತಿಯಲ್ಲಿ ರಸ್ತೆಯ ಎರಡೂ ಬದಿಗಳ ಪುಟ್‌ಪಾತ್ ಹಾಗೂ ರಸ್ತೆಯ ಮೇಲಿಟ್ಟಿದ್ದ ತಿಂಡಿ ಗಾಡಿಗಳು…