ಜೆ.ಎನ್.ಎನ್.ಸಿ.ಇ: ಪಿಜಿ ಗ್ರಾಜುಯೇಷನ್ ಡೇ | ಎನ್ಇಎಸ್ ಚಿನ್ನದ ಪದಕ ಪ್ರದಾನ…
ಶಿವಮೊಗ್ಗ: ಇಂದಿನ ಜಗತ್ತಿಗೆ ಕೇವಲ ಕೌಶಲ್ಯವಂತ ವೃತ್ತಿಪರರು ಮಾತ್ರವಲ್ಲ, ಸಿದ್ಧಾಂತಬದ್ಧ ನಾಯಕರು ಮತ್ತು ಸಹಾನುಭೂತಿಯ ನಾಗರಿಕರ ಅಗತ್ಯವಿದೆ ಎಂದು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಡಾ.ಉಜ್ವಲ.ಯು.ಜೆ ಹೇಳಿದರು. ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಏರ್ಪಡಿಸಿದ್ದ 2023-25 ನೇ ಸಾಲಿನ…