ಜೆ.ಎನ್.ಎನ್.ಸಿ.ಇ: ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’…
ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ನಮ್ಮೊಳಗಿರುವ ಶಕ್ತಿಯನ್ನು ಸಮಾಜಕ್ಕೆ ಹೇಗೆ ಅರ್ಪಿಸಬೇಕು ಎಂಬ ಹೊಣೆಗಾರಿಕೆ ಎಲ್ಲರಲ್ಲೂ ಮುಖ್ಯ ಎಂದು ಸಿಂಗಾಪುರದ ಯುನಿವರ್ಸಲ್ ಟೆಕ್ನಾಲಜಿ ಸೊಲ್ಯುಶನ್ ಕಂಪನಿ ಸಮೂಹ ವ್ಯವಸ್ಥಾಪಕ ನಿರ್ದೇಶಕ ಬ್ರಜೇಶ್ ಸಿಂಗ್ ಹೇಳಿದರು. ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಿಕಲ್ ಮತ್ತು…