ಗಾಳಿ-ಮಳೆಗೆ ಅಡಿಕೆ ಬೆಳೆ ಕಳೆದುಕೊಂಡ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಒತ್ತಾಯಿಸಿ ನಿರ್ಣಯ: ಮಧು ಬಂಗಾರಪ್ಪ…
ಮಂಜುನಾಥ್ ಶೆಟ್ಟಿ… ಜಿಲ್ಲೆಯ ಹೊಳೆಹೊನ್ನೂರು ವ್ಯಾಪ್ತಿಯ ಮತ್ತು ಇತರೆ ಕೆಲವೆಡೆ ಇತ್ತೀಚೆಗೆ ಬಿರುಗಾಳಿ ಮತ್ತು ಮಳೆಯಿಂದಾಗಿ ಅನೇಕ ರೈತರ ಅಡಿಕೆ ಮರಗಳು ಧರೆಗುರುಳಿ ಸಂಭವಿಸಿದ ಹಾನಿಗೆ ಸರ್ಕಾರ ವಿಶೇಷ ಪರಿಹಾರ ಪ್ಯಾಕೇಜ್ ಘೋಷಿಸಬೇಕೆಂದು ಒತ್ತಾಯಿಸಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಎಂದು…