ಅಣುಸ್ಥಾವರ ವಿರೋಧಿ ಹೋರಾಟಕ್ಕೆ ಪರ್ಯಾವರಣ ಟ್ರಸ್ಟ್ ಬೆಂಬಲ…
ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಅವಿನಹಳ್ಳಿ ಹೋಬಳಿ ಕೋಳೂರು ಗ್ರಾಮನ ಪಂಚಾಯಿತಿ ಬೇಸೂರು ಗ್ರಾಮದಲ್ಲಿ ಅಣುಸ್ಥಾವರ ಘಟಕ ಸ್ಥಾಪಿಸುವ ಯೋಚನೆ ಕೈಬಿಡಬೇಕೆಂದು ಮಲೆನಾಡು ಅಣುಸ್ಥಾವರ ವಿರೋಧಿ ಹೋರಾಟ ವೇದಿಕೆಯ ಹೋರಾಟಕ್ಕೆ ಶಿವಮೊಗ್ಗ ನಗರ ಪರ್ಯಾವರಣ ಟ್ರಸ್ಟ್ ಬೆಂಬಲ ಸೂಚಿಸಿದೆ.…