ಮುಖ್ಯಮಂತ್ರಿಗಳಿಗೆ ಮನವಿ ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ…
ಮಂಜುನಾಥ್ ಶೆಟ್ಟಿ… ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಸಾಗರ ತಾಲ್ಲೂಕು, ಆವಿನಹಳ್ಳಿ ಹೋಬಳಿ, ಬೇಸೂರು ಗ್ರಾಮದಲ್ಲಿ ಪರಮಾಣು ವಿದ್ಯುತ್ ಸ್ಥಾವರವನ್ನು ಸ್ಥಾಪಿಸುವ ಕೇಂದ್ರ ಸರ್ಕಾರದ ಯೋಜನೆಯನ್ನು ಕೈಬಿಡುವಂತೆ ಮನವಿ ಸಲ್ಲಿಸಲಾಯಿತು. ಶಿವಮೊಗ್ಗ ಜಿಲ್ಲೆ, ಸಾಗರ ತಾಲ್ಲೂಕು ಆವಿನಹಳ್ಳಿ ಹೋಬಳಿ,…