ಕುವೆಂಪು ವಿಶ್ವವಿದ್ಯಾಲಯದಲ್ಲಿ ಘಟಿಕೋತ್ಸವ ಸಂಭ್ರಮಶಿಕ್ಷಣವು ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ತಲುಪಿದಾಗ ಸಾರ್ಥಕ : ಥಾವರ್‌ಚಂದ್ ಗೆಹ್ಲೋಟ್…
ಮಂಜುನಾಥ್ ಶೆಟ್ಟಿ… ಶಿಕ್ಷಣವು ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ತಲುಪಿದಾಗ ಮಾತ್ರ ಅದು ಸಾರ್ಥಕವಾಗುತ್ತದೆ ಎಂದು ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆಗಿರುವ ಕರ್ನಾಟಕದ ರಾಜ್ಯಪಾಲರಾದ ಶ್ರೀ ಥಾವರ್‌ಚಂದ್ ಗೆಹ್ಲೋಟ್ ತಿಳಿಸಿದರು. ಕುವೆಂಪು ವಿಶ್ವವಿದ್ಯಾಲಯದಲ್ಲಿ ಏರ್ಪಡಿಸಲಾಗಿದ್ದ ೩೫ ನೇ ವಾರ್ಷಿಕ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಅವರು…