Day: May 13, 2026

BSY ಅಭಿಮಾನೋತ್ಸವ ಅದ್ದೂರಿ ಕಾರ್ಯಕ್ರಮ…

ಮಂಜುನಾಥ್ ಶೆಟ್ಟಿ… ಚಿತ್ರದುರ್ಗದ ಮಾದಾರ ಚೆನ್ನಯ್ಯ ಮೈದಾನದಲ್ಲಿ ಬಿಎಸ್ವೈ ಅಭಿಮಾನೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ನೆರೆದಿದ್ದ 10 ಲಕ್ಷಕ್ಕೂ ಅಧಿಕ ಅಭಿಮಾನಿಗಳ ಸಾಗರ, ಜನನಾಯಕ ಶ್ರೀ ಬಿ. ಎಸ್. ಯಡಿಯೂರಪ್ಪ ಅವರ ಮೇಲಿರುವ ಅಚಲವಾದ ಪ್ರೀತಿ ಮತ್ತು ಗೌರವಕ್ಕೆ ಸಾಕ್ಷಿಯಾಯಿತು.…

ದೇಶದ ಬೊಕ್ಕಸ ಲೂಟಿ ಮಾಡಿದ ಕಾಂಗ್ರೆಸ್ಸಿಗರಿಗೆ ಮೋದಿಯವರ ರಾಷ್ಟ್ರಭಕ್ತಿಯ ಮಿತವ್ಯಯದ ಪಾಠ ಅರ್ಥವಾಗದು: ಶಾಸಕ ಎಸ್.ಎನ್.ಚನ್ನಬಸಪ್ಪ…

ದೇಶದ ಹಿತದೃಷ್ಟಿಯಿಂದ ಹಾಗೂ ಮುಂಬರುವ ಪೀಳಿಗೆಯ ಸುಸ್ಥಿರ ಭವಿಷ್ಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಜನರಲ್ಲಿ ಶಿಸ್ತು ಮತ್ತು ಮಿತವ್ಯಯದ ಬಗ್ಗೆ ಮಾಡಿರುವ ಮನವಿಯನ್ನು ಕಾಂಗ್ರೆಸ್ ನಾಯಕರು “ವೈಫಲ್ಯ” ಎಂದು ಕರೆಯುತ್ತಿರುವುದು ಅತ್ಯಂತ ಹಾಸ್ಯಾಸ್ಪದ ಸಂಗತಿಯಾಗಿದೆ. ಚುನಾವಣೆ ಮುಗಿದ ಮೇಲೆ ದೇಶದ ವಾಸ್ತವ…

ಸಮಾಧಾನ ಸಮಾರೋಹ-ರಾಷ್ಟ್ರೀಯ-ವಿಶೇಷ ಲೋಕ್ ಅದಾಲತ್‌ಗಳ ಆಯೋಜನೆ ಸಾರ್ವಜನಿಕರಿಗೆ ಸೌಲಭ್ಯ ಬಳಸಿಕೊಳ್ಳಲು ಮನವಿ : ನ್ಯಾ.ಸಂತೋಷ್.ಎಂ.ಎಸ್…

ಮಂಜುನಾಥ್ ಶೆಟ್ಟಿ… ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇರುವ ಪ್ರಕರಣಗಳ ಶೀಘ್ರ ವಿಲೇವಾರಿಗಾಗಿ ಆಗಸ್ಟ್ 21, 22 ಮತ್ತು 23, ರಂದು “ಸಮಾಧಾನ ಸಮಾರೋಹ” ಎಂಬ ವಿಶೇಷ ಲೋಕ್ ಅದಾಲತ್ ನಡೆಯಲಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ…

ಶಿವಮೊಗ್ಗದಲ್ಲಿ ಮೇ 16 ರಂದು ಉದ್ಯೋಗ ನೇರ ಸಂದರ್ಶನ…

ಮಂಜುನಾಥ್ ಶೆಟ್ಟಿ… ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಮೇ 16 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.ಈ ಸಂದರ್ಶನದಲ್ಲಿ ಖಾಸಗಿ ಪ್ರತಿಷ್ಠಿತ ಕಂಪನಿಯಾದ ‘ಸ್ಟ್ರೈಡ್ಸ್ ಫಾರ್ಮಾ ಸೈನ್ಸ್ ಪ್ರೈ. ಲಿ.’ ಭಾಗವಹಿಸಲಿದ್ದು, ಖಾಲಿ…

ಐಟಿಐ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ; ಅವಧಿ ವಿಸ್ತರಣೆ…

ಮಂಜುನಾಥ್ ಶೆಟ್ಟಿ… ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಭದ್ರಾವತಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿನ ವಿವಿಧ ವೃತ್ತಿಗಳಿಗೆ 2026-27ನೇ ಸಾಲಿನ ಎನ್.ಸಿ.ವಿ.ಟಿ. ಯೋಜನೆಯಡಿ ಐಟಿಐ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮೇ…

NEET ಪರೀಕ್ಷೆ ಅಕ್ರಮ ಖಂಡಿಸಿ ಯುವ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ…

ಮಂಜುನಾಥ್ ಶೆಟ್ಟಿ… ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿದರು.ರಾಜಸ್ಥಾನ್‌ ಮತ್ತು ಉತ್ತರಾಖಾಂಡ್‌ನಲ್ಲಿ ನಡೆದ NEET-UG 2026 ಪರೀಕ್ಷೆಯ ಕುರಿತು ಕೇಳಿಬಂದಿರುವ ಪ್ರಶ್ನೆ ಪತ್ರಿಕೆ ಸೋರಿಕೆಯ ವದಂತಿದೆ ಪುಷ್ಠಿ ಕೊಡುವಂತೆ 03 ಮೇ…

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಿಂದ ‘ಡೇಟಾ ಸೈನ್ಸ್ ಮತ್ತು ಎಐ’ ಕುರಿತು 3 ದಿನಗಳ ಕಾರ್ಯಾಗಾರ…

ಮಂಜುನಾಥ್ ಶೆಟ್ಟಿ… ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಧೀನದಲ್ಲಿರುವ ‘ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ’ (ಕೆಎಸ್ ಟಿಎ)ವತಿಯಿಂದ “ಸುಧಾರಿತ ದತ್ತಾಂಶ ವಿಜ್ಞಾನ, ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ” (Advanced Data Science, Artificial Intelligence &…

LPG ಗ್ಯಾಸ್ ಸಬ್ಸಿಡಿ-ಕೇಂದ್ರದಿಂದ ಹೊಸ ನಿಯಮ ಜಾರಿ…

ಮಂಜುನಾಥ್ ಶೆಟ್ಟಿ… ಕೇಂದ್ರ ಸರ್ಕಾರದ ಹೊಸ ಆದೇಶದ ಪ್ರಕಾರ, ವಾರ್ಷಿಕ 10 ಲಕ್ಷ ರೂಪಾಯಿಗಿಂತ ಹೆಚ್ಚು ಆದಾಯ ಹೊಂದಿರುವ ಕುಟುಂಬಗಳು ಇನ್ಮುಂದೆ ಎಲ್‌ಪಿಜಿ ಸಬ್ಸಿಡಿ ಪಡೆಯಲು ಅರ್ಹರಲ್ಲ. ಈ ಹಿಂದೆ ‘ಗಿವ್ ಇಟ್ ಅಪ್’ (Give It Up) ಅಭಿಯಾನದ ಮೂಲಕ…